ಕಳೆದ ಒಂದು ವಾರದಿಂದ ಮೆಳೇಕೋಟೆ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಬೀದಿ ನಾಟಕದ ಮುಖಾಂತರ ಗ್ರಾಮದ ಪ್ರತಿ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುತಿದ್ದಾರೆ ಎಂದು ನವೋದಯ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಚೇತನ್ […]