ಘಾಟಿ ಸುಬ್ರಮಣ್ಯಕ್ಕೆ ರೈಲು ಸಂಪರ್ಕ ಸುಲಭಗೊಳಿಸಿ: ನವ ಕರ್ನಾಟಕ ಯುವ ಶಕ್ತಿ ವೇದಿಕೆಯಿಂದ ಸಂಸದ ಡಾ. ಕೆ. ಸುಧಾಕರ್ ಅವರಿಗೆ ಮನವಿ ಪತ್ರ ಸಲ್ಲಿಕೆ

ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ […]

ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ:ಡಿ.ಸಿ

ಘಾಟಿ ಸುಬ್ರಮಣ್ಯ ದೇವಸ್ಥಾನದ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಇನ್ನೂ ಮುಂದೆ ಮಾಡುವಂತಿಲ್ಲ .   ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ […]

ಘಾಟಿ ಸುಬ್ರಮಣ್ಯ : ಸಂಪೂರ್ಣ ಪ್ಲಾಸ್ಟಿಕ್ ಬ್ಯಾನ್ ಗೆ ಘಾಟಿ ಸುಬ್ರಮಣ್ಯ ಸಜ್ಜು ಪ್ಲಾಸ್ಟಿಕ್ ಬಳಸದಂತೆ ಭಕ್ತಾದಿಗಳಲ್ಲಿ ಮನವಿ ಮಾಡಿದ ಕಾರ್ಯದರ್ಶಿ- ಪಿ ದಿನೇಶ್

ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಹಾಗೂ ದೇವಾಲಯದ ಪ್ರಸಿದ್ದಿಯನ್ನು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗೊಳಿಸುವ ನಿಟ್ಟಿನಲ್ಲಿ ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನ ರಚನೆ ಮಾಡಲಾಗಿದೆ ಎಂದು […]

ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿ

ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಶ್ರೀ ಘಾಟಿ ಸುಬ್ರಹ್ಮಣ್ಯ […]

ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ : ಒಟ್ಟು ರೂ.64,51,009 ಹಣ ಸಂಗ್ರಹ

ದೊಡ್ಡಬಳ್ಳಾಪುರ : ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ, ದೇವಾಲಯದಲ್ಲಿ ಈ ದಿವಸ ಹುಂಡಿ ಎಣಿಕೆ ಮಾಡಲಾಯಿತು. ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಹುಂಡಿಯ ಎಣಿಕೆ ಮಾಡಲಾಗಿದ್ದು ರೂ.64,51,009 ಹಣ ಸಂಗ್ರಹವಾಗಿದೆ.ಹಾಗು ಇದರೊಂದಿಗೆ […]

ಘಾಟಿ ಸುಬ್ರಮಣ್ಯವನ್ನು 2ನೇ ಕುಕ್ಕೆ ಸುಬ್ರಮಣ್ಯ ಮಾಡುವುದು ನಮ್ಮ ಉದ್ದೇಶ – ಏನ್. ರಂಗಪ್ಪ

ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ಏನ್. ರಂಗಪ್ಪ, ವಕೀಲರಾದ ಆರ್ ವಿ ಮಹೇಶ್ ರವರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಗೌರವಿಸಿದರು.   ಗಣ್ಯರಿಗೆ ಪುಷ್ಪಮಾಲೆ […]

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರ ಆಯ್ಕೆ : ದೇವಾಲಯಕ್ಕೆ ಭೇಟಿಕೋಟ್ಟು ಅಧಿಕಾರ ಸ್ವೀಕರಿಸಿದ ನೂತನ ಸದಸ್ಯರು

ದೊಡ್ಡಬಳ್ಳಾಪುರ : ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರು ಇಂದು (ಡಿ. 09) ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಭೇಟಿಕೊಟ್ಟು ಅಧಿಕಾರ ಸ್ವೀಕರಿಸಿದರು. ತಾಲ್ಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಘಾಟಿ ಸುಬ್ರಹ್ಮಣ್ಯ […]

ಘಾಟಿ ಸುಬ್ರಮಣ್ಯ ಬ್ರಹ್ಮ ರಥೋತ್ಸವ : ರಥೋತ್ಸವಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ದೊಡ್ಡಬಳ್ಳಾಪುರ : ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ […]

ಶ್ರೀ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಯುಕ್ತ ಅನ್ನ ಸಂತರ್ಪಣೆ ಕಾರ್ಯಕ್ರಮ

ದೊಡ್ಡಬಳ್ಳಾಪುರ : ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರಾ ಮಹೋತ್ಸವದ ಅಂಗವಾಗಿ ಬಿಜೆಪಿ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಆರ್ ಪ್ರತಾಪ್ ನೇತೃತ್ವದಲ್ಲಿ ಅನ್ನದಾನ ಮಾಡಲಾಗುತ್ತಿದೆ   ಘಾಟಿ […]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೇಗ ಗುಣಮುಖರಾಗಲಿ ಎಂದು ಘಾಟಿ ಸುಬ್ರಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಶಸ್ತ್ರಚಿಕಿತ್ಸೆಗೆಂದು ಅಮೇರಿಕಾ ಗೆ ತೆರಲಿರುವ ನಟ ಶಿವರಾಜ್ ಕುಮಾರ್ ಬೇಗ ಗುಣಮುಖರಾಗಿ ಭಾರತಕ್ಕೆ ಆಗಮಿಸಲಿ ಎಂದು ಸಂಕಲ್ಪಿಸಿ ತಾಲ್ಲೂಕು ಶಿವರಾಜ್ ಕುಮಾರ್ ಅಭಿಮಾನಿಗಳ ವತಿಯಿಂದ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ […]