ದೊಡ್ಡಬಳ್ಳಾಪುರ : ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯ ಅಂಗವಾಗಿ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜಿಸಿದ ಉಚಿತ ಜಾನುವಾರು ಮೇವು ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಉದ್ಘಾಟಿಸಿದರು. ಉದ್ಘಾಟನೆ […]
Tag: ಘಾಟಿ ಸುಬ್ರಮಣ್ಯ ಅಭಿವೃದ್ದಿ ಪ್ರಾಧಿಕಾರ
ದೊಡ್ಡಬಳ್ಳಾಪುರಕ್ಕೆ ನೂತನ ತಾಲ್ಲೂಕು ತಹಶೀಲ್ದಾರ್ ಆಗಿ ಮಲ್ಲಣ್ಣ ನೇಮಕ : ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದ ನೂತನ ಅಧಿಕಾರಿ : ಶುಭ ಕೋರಿದ ಗಣ್ಯರು
ದೊಡ್ಡಬಳ್ಳಾಪುರ : ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ತಹಶೀಲ್ದಾರ್ ಮಲ್ಲಪ್ಪ ಭೇಟಿ ನೀಡಿ ದರ್ಶನ ಪಡೆದರು. ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ರಾಮಣ್ಣ, ಶ್ರೀ […]
ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ:ಡಿ.ಸಿ
ಘಾಟಿ ಸುಬ್ರಮಣ್ಯ ದೇವಸ್ಥಾನದ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಇನ್ನೂ ಮುಂದೆ ಮಾಡುವಂತಿಲ್ಲ . ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ […]
ಘಾಟಿ ಸುಬ್ರಮಣ್ಯ : ಸಂಪೂರ್ಣ ಪ್ಲಾಸ್ಟಿಕ್ ಬ್ಯಾನ್ ಗೆ ಘಾಟಿ ಸುಬ್ರಮಣ್ಯ ಸಜ್ಜು ಪ್ಲಾಸ್ಟಿಕ್ ಬಳಸದಂತೆ ಭಕ್ತಾದಿಗಳಲ್ಲಿ ಮನವಿ ಮಾಡಿದ ಕಾರ್ಯದರ್ಶಿ- ಪಿ ದಿನೇಶ್
ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಹಾಗೂ ದೇವಾಲಯದ ಪ್ರಸಿದ್ದಿಯನ್ನು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗೊಳಿಸುವ ನಿಟ್ಟಿನಲ್ಲಿ ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನ ರಚನೆ ಮಾಡಲಾಗಿದೆ ಎಂದು […]
ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿ
ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಶ್ರೀ ಘಾಟಿ ಸುಬ್ರಹ್ಮಣ್ಯ […]
ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ : ಒಟ್ಟು ರೂ.64,51,009 ಹಣ ಸಂಗ್ರಹ
ದೊಡ್ಡಬಳ್ಳಾಪುರ : ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ, ದೇವಾಲಯದಲ್ಲಿ ಈ ದಿವಸ ಹುಂಡಿ ಎಣಿಕೆ ಮಾಡಲಾಯಿತು. ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಹುಂಡಿಯ ಎಣಿಕೆ ಮಾಡಲಾಗಿದ್ದು ರೂ.64,51,009 ಹಣ ಸಂಗ್ರಹವಾಗಿದೆ.ಹಾಗು ಇದರೊಂದಿಗೆ […]
ಘಾಟಿ ಸುಬ್ರಮಣ್ಯವನ್ನು 2ನೇ ಕುಕ್ಕೆ ಸುಬ್ರಮಣ್ಯ ಮಾಡುವುದು ನಮ್ಮ ಉದ್ದೇಶ – ಏನ್. ರಂಗಪ್ಪ
ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ಏನ್. ರಂಗಪ್ಪ, ವಕೀಲರಾದ ಆರ್ ವಿ ಮಹೇಶ್ ರವರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಗೌರವಿಸಿದರು. ಗಣ್ಯರಿಗೆ ಪುಷ್ಪಮಾಲೆ […]
ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ – ಆರ್ ವಿ ಮಹೇಶ್
ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ವಕೀಲರು, ಮುಖಂಡರು ಆದ ಆರ್ ವಿ ಮಹೇಶ್ ರವರನ್ನು ರೋಜಿಪುರ ಯುವಕರು, ಸ್ಥಳೀಯ ಮುಖಂಡರು, ಕನ್ನಡ ಪರ ಹೋರಾಟಗಾರರು […]
ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರ ಆಯ್ಕೆ : ದೇವಾಲಯಕ್ಕೆ ಭೇಟಿಕೋಟ್ಟು ಅಧಿಕಾರ ಸ್ವೀಕರಿಸಿದ ನೂತನ ಸದಸ್ಯರು
ದೊಡ್ಡಬಳ್ಳಾಪುರ : ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರು ಇಂದು (ಡಿ. 09) ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಭೇಟಿಕೊಟ್ಟು ಅಧಿಕಾರ ಸ್ವೀಕರಿಸಿದರು. ತಾಲ್ಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಘಾಟಿ ಸುಬ್ರಹ್ಮಣ್ಯ […]
