ದೊಡ್ಡಬಳ್ಳಾಪುರ:ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)” ಮತ್ತು […]