ಮಲ್ಲಾತಹಳ್ಳಿ ಜಾತ್ರಾಮಹೋತ್ಸವ : ಜಾತಿ ತಾರತಮ್ಯ ಹಿನ್ನಲೆ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು
ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ನಗರ ಕೇಂದ್ರದಿಂದ ಕೇವಲ 3 ಕಿ.ಮೀ ಅಂತರದಲ್ಲಿರುವ ಮಲ್ಲಾತಹಳ್ಳಿ ಗ್ರಾಮದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ, ಇಲ್ಲಿನ ದೇವಸ್ಥಾನಗಳಿಗೆ ದಲಿತರ ಪ್ರವೇಶವಿಲ್ಲ, ಬಾಗಿಲಲ್ಲೇ ನಿಂತು ದೇವರಿಗೆ ಕೈ ಮುಗಿಯ ಬೇಕು, ದಲಿತರ ಪೂಜಾ ಸಾಮಾಗ್ರಿಗಳನ್ನು ಸಹ ದೇವಸ್ಥಾನದ ಒಳಗೆ ತೆಗೆದುಕೊಂಡು ಹೋಗುವುದಿಲ್ಲ, ಕಾಂಪೌಂಡ್ ಹೊರಗಡೆಯ ದೇವರಿಗೆ ಹಣ್ಣುಕಾಯಿ ಕೊಟ್ಟು ಪೂಜೆ ಮಾಡಿಸಿಕೊಂಡು ಬರುವ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮದ ಅಶೋಕ್ ತಿಳಿಸಿದ್ದಾರೆ. ಭಾರತದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಿದೆ ಎನ್ನುವಂತೆ ದಲಿತರ […]
Continue Reading