ಡಿ.25 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ : ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

  ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವವು ಡಿಸೆಂಬರ್ 10 ರಿಂದ ಪ್ರಾರಂಭವಾಗಲಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದರು. ಜಿಲ್ಲಾಡಳಿತ […]

ಹನುಮ ಜಯಂತಿ ಪ್ರಯುಕ್ತ ದಿನ್ನೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ

ದೊಡ್ಡಬಳ್ಳಾಪುರ: ಹನುಮ ಜಯಂತಿ ಅಂಗವಾಗಿ ಸೋಮವಾರ (ಡಿ.1) ಹಾಗೂ ಮಂಗಳವಾರ (ಡಿ.2)ಹನುಮ ಜಯಂತಿ ಹಾಗೂ ಮಹಾಕಾಳಿ ಪ್ರತ್ಯಂಗಿರ ಅಮ್ಮನವರ ಜಾತ್ರಮಹೋತ್ಸವ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾತ್ರ ಮಹೋತ್ಸವ ಹಾಗೂ ಹನುಮ ಜಯಂತಿ […]

ಮಲ್ಲಾತಹಳ್ಳಿ ಜಾತ್ರಾಮಹೋತ್ಸವ : ಜಾತಿ ತಾರತಮ್ಯ ಹಿನ್ನಲೆ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ನಗರ ಕೇಂದ್ರದಿಂದ ಕೇವಲ 3 ಕಿ.ಮೀ ಅಂತರದಲ್ಲಿರುವ ಮಲ್ಲಾತಹಳ್ಳಿ ಗ್ರಾಮದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ, ಇಲ್ಲಿನ ದೇವಸ್ಥಾನಗಳಿಗೆ ದಲಿತರ ಪ್ರವೇಶವಿಲ್ಲ, ಬಾಗಿಲಲ್ಲೇ ನಿಂತು ದೇವರಿಗೆ ಕೈ ಮುಗಿಯ ಬೇಕು, […]

*ರಾಜೀವ್ ಗಾಂಧಿ ಬಡಾವಣೆ (ಒಂದನೇ ಹಂತ) ಜಾತ್ರಾ ಮಹೋತ್ಸವ ಕಾರ್ಯಕ್ರಮ : ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಭಾಗಿ*

ದೊಡ್ಡಬಳ್ಳಾಪುರ : ಪಕ್ಷಬೇಧವಿಲ್ಲದೆ, ಜಾತಿ ಭೇದವಿಲ್ಲದೆ ಭಕ್ತಿ ಭಾವದಿಂದ ಎಲ್ಲರನ್ನು ಒಟ್ಟಾಗಿ ಸೇರಿಸುವ ಜಾತ್ರಾ ಮಹೋತ್ಸವಗಳು ನಮ್ಮಲ್ಲಿ ನೋಡಬಹುದಾಗಿದೆ. ಕಾರ್ಯಕ್ರಮದ ಆಯೋಜಕರಿಗೆ ಹಾಗೂ ಬಡಾವಣೆಯ ನಿವಾಸಿಗಳಿಗೆ ಶುಭವಾಗಲಿ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ […]

*ಶ್ರೀ ಆನೆಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ದೇವರದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ*

ದೊಡ್ಡಬಳ್ಳಾಪುರ ಗ್ರಾಮಾಂತರ ದೊಡ್ಡಬೆಳವಂಗಲ ಹೋಬಳಿ ತಿಪ್ಪೂರು ಗ್ರಾಮದಲ್ಲಿ ನೆಲೆಗೊಂಡಿರುವ ಶ್ರೀ ಅನೆಲಿಂಗೇಶ್ವರ ಸ್ವಾಮಿಯವರ ಕಟ್ಟೆಮನೆ ಮಹೋತ್ಸವ ನೆಡೆಯಿತು. ಹಾಲು ಮತ ಸಂಸ್ಕೃತಿ ವೈಭವ ಮತ್ತು ಪೂರ್ವಜರ ಪರಂಪರೆಗಳನುಸಾರ ಕುರುಬ ಜನಾಂಗದವರ ಕುಲದೈವ ಶ್ರೀ ಆನೆಲಿಂಗೇಶ್ವರ […]

*ಕುರುಬ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ,ನಮ್ಮ ಸಂಸ್ಕೃತಿ ಪರಂಪರೆಗಳನ್ನು ಉಳಿಸಿ – ಶ್ರೀ ಈಶ್ವರಾನಂದಪುರಿ ಸ್ವಾಮೀಜಿ*

ದೊಡ್ಡಬಳ್ಳಾಪುರ ಮೇ12 ( ವಿಜಯಮಿತ್ರ ) : ತಾಲೂಕಿನ ತೂಬಗೆರೆ ಗ್ರಾಮದಲ್ಲಿನ ಕುರುಬ ಸಮುದಾಯದ ಆರಾಧ್ಯದೈವ ಶ್ರೀ ಸಿದ್ಧರಾಮೇಶ್ವರ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಜಾತ್ರೆಯಲ್ಲಿ ಹೊಸದುರ್ಗ […]

ತಳಗವಾರ ಗ್ರಾಮದಲ್ಲಿ ಮುತ್ಯಾಲಮ್ಮ,ದೊಡ್ಡಮ್ಮ, ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ಸೋಮವಾರ ದೊಡ್ಡಬಳ್ಳಾಪುರ ನಗರ ದೇವತೆ ಮುತ್ಯಾಲಮ್ಮ ಹಾಗೂ ಗ್ರಾಮ ದೇವತೆ ದೊಡ್ಡಮ್ಮ ಹಾಗೂ ಆಂಜನೇಯ ದೇವರಿಗೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ನಮ್ಮ ಗ್ರಾಮಕ್ಕೆ ಕರೆತರಲಾಗಿದ್ದು. ಮಂಗಳವಾರ ಗ್ರಾಮದ ಮಹಿಳೆಯರಿಂದ ದೇವರಿಗೆ ಆರತಿಗಳನ್ನು ಶ್ರದ್ದಾ […]

ಜನವರಿ 16ರಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ರಥೋತ್ಸವ : ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ಅರವಂಟಿಕೆ ಸಿದ್ಧತೆ

ದೊಡ್ಡಬಳ್ಳಾಪುರ : ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವದ ಅಂಗವಾಗಿ ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರು ವ್ಯವಸ್ಥೆ ಹಾಗೂ ಹಿರಿಯ ನಾಗರಿಕರಿಗೆ ವಿಶೇಷ […]