ಏ.21 ರಿಂದ ಜೂ.04 ರ ವರೆಗೆ 7ನೇ ಸುತ್ತಿನ ಜಾನುವಾರು ರೋಗ ನಿಯಂತ್ರಣ ಲಸಿಕಾ ಅಭಿಯಾನ : ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.21 ರಿಂದ ಜೂ.4 ರವರೆಗೆ ಜಿಲ್ಲೆಯಾದ್ಯಂತ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಮತ್ತು ಚರ್ಮ ಗಂಟು ರೋಗದ ಲಸಿಕಾ ಅಭಿಯಾನ ಕೈಗೊಳ್ಳಲಾಗಿದೆ.ರೈತರು ತಮ್ಮ ಜಾನುವಾರುಗಳಿಗೆ ರೋಗ ಬರದಂತೆ ತಡೆಯಲು ತಪ್ಪದೇ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ […]

Continue Reading