ಶಾಲಾ- ಕಾಲೇಜು ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಮಾರಾಟ ನಿಷೇಧ ಮಾಡಲಾಗಿದ್ದು, ತಂಬಾಕು ಮಾರಾಟ ಮಾಡುತ್ತಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು […]

ಭೂಗಳ್ಳರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಅಗ್ರಹ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಹೋರಾಟಗಾರರು 

ವಿಜಯ ಮಿತ್ರ ದೊಡ್ಡಬಳ್ಳಾಪುರ :ಹೊಸ ತಂತ್ರಜ್ಞಾನಗಳ ಪ್ರಯೋಜನವನ್ನು ಬಳಸಿಕೊಂಡು ನಕಲಿ ದಾಖಲೆಗಳನ್ನು ಕಂಡುಹಿಡಿದು, ಸರ್ಕಾರಿ ಸ್ವತ್ತಿನ ನಕಲು ದಾಖಲೆಗಳನ್ನು ಸೃಷ್ಟಿಸಿ, ಖಾತೆಯನ್ನು ಮಾಡಿಸಿಕೊಂಡು, ಸರ್ಕಾರಿ ಜಾಗವನ್ನು ಕಬಳಿಸಿಕೊಳ್ಳಲು. ಹುನ್ನಾರ ರಚಿಸುವ ಭೂಗಳ್ಳರ ವಿರುದ್ಧ, ನಕಲು […]

ಶಿಕ್ಷಕರ ಕ್ಷೇತ್ರದ ಮತದಾರರ ಹೆಸರು ಸೇರಿಸಲು ನ.06 ಕೊನೆಯ ದಿನ

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.   […]

ಆಗಸ್ಟ್ 20 ರಂದು ಡಿ.ದೇವರಾಜ ಅರಸು ಜಯಂತಿ : ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ಕೊಟ್ಟ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ದೇವನಹಳ್ಳಿ ಟೌನ್ ನ ದೇವರಾಜ ಅರಸು ಭವನದಲ್ಲಿ ಆಚರಿಸಲಾಗುವುದು […]

ಆಹಾರ ಘಟಕಗಳ ಮೇಲೆ ತಪಾಸಣೆ ಹೆಚ್ಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ‌ಸೂಚನೆ

ಆಹಾರ ಘಟಕಗಳಾದ ಹೋಟೆಲ್, ಡಾಭಾ, ಬೇಕರಿ, ಬೀದಿಬದಿ, ರಸ್ತೆ ಬದಿ ಕ್ಯಾಂಟೀನ್, ಇತರೆ ಆಹಾರ ಸಂಬಂಧಿತ ಘಟಕಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳದ ಆಹಾರ ಘಟಕಗಳ ಮೇಲೆ ಸೂಕ್ತ ಕ್ರಮ […]

ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಛೇರಿ ಆರಂಭ

ಬೆಂ.ಗ್ರಾ. ಜಿಲ್ಲೆ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಛೇರಿಗೆ ಸಂಸದ ಡಾ.ಕೆ ಸುಧಾಕರ್ ಪೂಜೆ ಸಲ್ಲಿಸುವ ಮೂಲಕ ಕಾರ್ಯಾಲಯಕ್ಕೆ ಚಾಲನೆ ನೀಡಿದರು.   ನಂತರ ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರ […]

ಮಹಿಳೆಯರು ಶೌರ್ಯ-ಧೈರ್ಯ ಬೆಳೆಸಿಕೊಳ್ಳಿ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.11: ಮಹಿಳೆಯರು ವೀರ ವನಿತೆ ಒನಕೆ ಓಬವ್ವರ ಆತ್ಮಸ್ಥೈರ್ಯದೊಂದಿಗೆ ಸಮಯ ಪ್ರಜ್ಞೆ, ಧೈರ್ಯ, ಶೌರ್ಯ ಮತ್ತು ಸಾಹಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ […]

ಮಕ್ಕಳ ಮಾರಾಟ ಶಿಕ್ಷಾರ್ಹ ಅಪರಾಧ*: ಜಿಲ್ಲಾಧಿಕಾರಿ ಎನ್. ಶಿವಶಂಕರ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 05 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ 01 […]

*ಡಾ.ಮಹಾಂತ ಶಿವಯೋಗಿ ಜನ್ಮದಿನ” ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 01 (ವಿಜಯಮಿತ್ರ):- ಇಂದಿನ ಯುವ ಸಮೂಹ ವ್ಯಸನಗಳಿಗೆ ದಾಸರಾಗಿ ತಮ್ಮ ಜೀವನವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಯುವಜನತೆ ದುಷ್ಚಟಗಳಿಂದ ದೂರವಿದ್ದು, ಒಳ್ಳೆಯ ಶಿಕ್ಷಣಾಭ್ಯಾಸ ಪಡೆದು ಜೀವನ ರೂಢಿಸಿಕೊಳ್ಳಿ […]

*ಶುದ್ಧ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ : ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಪಟ್ಟು ಬಿಡದ ಗ್ರಾಮಸ್ಥರು*

ದೊಡ್ಡಬಳ್ಳಾಪುರ : ಶುದ್ಧ ನೀರಿಗಾಗಿ ಒತ್ತಾಯಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ಎರಡನೇ ಬಾರಿಗೆ ಅಮರಣಾಂತ ಉಪವಾಸ ಸತ್ಯಾಗ್ರಹವನ್ನ ಆರಂಭಿಸಿದ್ದಾರೆ. ಧರಣಿ ಕುಳಿತ ಸ್ಥಳಕ್ಕೆ ಜಿಲ್ಲಾಧಿಕಾರಿಗಳಾದ ಶಿವಶಂಕರ್ ಭೇಟಿ ನೀಡಿ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ […]