ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಸಮಸ್ಯೆ/ಕುಂದುಕೊರತೆಗಳ ಕುರಿತು ಚರ್ಚಿಸುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 07 ರ ಬುಧವಾರ ಬೆಳಿಗ್ಗೆ 11:30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ […]
Tag: ಜಿಲ್ಲಾಧಿಕಾರಿಗಳ ಕಚೇರಿ
ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು […]
ಅಂಗವಿಕಲರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
2025-26ನೇ ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್ ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅನ್ ಲೈನ್ ಮುಖಾಂತರ National Scholarship Portal ನಲ್ಲಿ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲಾ […]
ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಗೆ […]
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವರ ದಾಸಿಮಯ್ಯ ಜಯಂತಿ ಆಚರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ದೇವರ ದಾಸಿಮಯ್ಯ’ ಜಯಂತಿಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ […]
ಉತ್ತಮ ಆಡಳಿತ ಸಪ್ತಾಹ-2024: ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
ಬೆಂ.ಗ್ರಾ.ಜಿಲ್ಲೆ, ಡಿ.19 : ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೂಚಿಸಿದರು. […]
ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್
ಬೆಂ. ಗ್ರಾ. ಜಿಲ್ಲೆ :- ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ […]
ವಿಶ್ವ ವಿಶೇಷಚೇತನರ ದಿನಾಚರಣೆ : ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್ ಭಾಗಿ
ಬೆಂ.ಗ್ರಾ. ಜಿಲ್ಲೆ, :- ಸಮಾಜದಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಹಾಗೂ ಜ್ಞಾನ ಇರುತ್ತದೆ, ಅದನ್ನು ಗುರುತಿಸಿ ಬೆಳೆಸುವ ಜತೆಗೆ ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವ-ಪ್ರೀತಿಯಿಂದ ಕಾಣಬೇಕು […]
ಗಿರಿಜನ ಉಪಯೋಜನೆಯಡಿ ಕುರಿ / ಮೇಕೆ ಘಟಕ ಸ್ಥಾಪನೆಗಾಗಿ ಅರ್ಜಿ ಆಹ್ವಾನ*
ಬೆಂ.ಗ್ರಾ. ಜಿಲ್ಲೆ, : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಲ್ಲಿ ನೊಂದಾಯಿತ, […]
ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ
ಬೆಂ.ಗ್ರಾ.ಜಿಲ್ಲೆ ನ. 21: ಕ್ಷಯ ರೋಗಿಗಳಿಗೆ ಹಾಗೂ ಹೆಚ್.ಐ.ವಿ ಬಾದಿತರಿಗೆ ಅವಶ್ಯಕ ಔಷಧಿಗಳನ್ನು ಪೂರೈಸುವ ಜೊತೆಗೆ ತಪ್ಪದೇ ಸಾಮಾಜಿಕ ಸವಲತ್ತುಗಳ ಒದಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು. […]
