ಯುವಕರು ಬಿ ಎಸ್ ಪಿ ಕಾರ್ಯಗಾರಗಳಲ್ಲಿ ಭಾಗವಹಿಸಿ ಮಾಹಿತಿ ಪಡೆದು ತಮ್ಮ ಗ್ರಾಮಗಳಲ್ಲಿ ಅರಿವು ಮೂಡಿಸಿ – ಅಶೋಕ್ ಚಕ್ರವರ್ತಿ

ದೊಡ್ಡಬಳ್ಳಾಪುರ : ಪಕ್ಷ ಬಲವರ್ಧನೆಗೊಳಿಸುವ ಮೂಲಕ ಜನರ ಮನೆ, ಮನಸ್ಸು, ಮತಗಳನ್ನು ಪರಿವರ್ತನೆ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಹುಜನ ಸಮಾಜ ಪಕ್ಷದ ವತಿಯಿಂದ ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಲು ಇಂದಿನಿಂದ ತಯಾರಿ ಮಾಡಲಾಗುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್ ನರಸಿಂಹಯ್ಯ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲಾ ಕಾರ್ಯಕರ್ತರ ಕಾರ್ಯಗಾರ ನಡೆಸಿದ್ದೇವೆ, ಈ ಕಾರ್ಯಕ್ರಮದಲ್ಲಿ ನಾಲ್ಕು ತಾಲೂಕಿನ […]

Continue Reading