ದೊಡ್ಡಬಳ್ಳಾಪುರ (ವಿಜಯಮಿತ್ರ ಸುದ್ದಿ ): ಜೂಲೈ 13ರಂದು ನಗರದ ಭುವನೇಶ್ವರಿನಗರದಲ್ಲಿರುವ ಮುನಿನಂಜಪ್ಪನವರ ಜಮೀನಿನಲ್ಲಿ ರಾಜ್ಯ ಮಟ್ಟದ ಗಾಳಿಪಟ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ಕಾರ್ಯದರ್ಶಿ ಪ್ರಕಾಶ್ ತಿಳಿಸಿದರು.   ದೊಡ್ಡಬಳ್ಳಾಪುರ […]