ಕಳೆದ ಹತ್ತು ತಿಂಗಳ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ನೂತನವಾಗಿ ಯಾವುದೇ ಶಂಕುಸ್ಥಾಪನೆಯಾಗಿಲ್ಲ. ಜನರಿಂದ ಮತ ಪಡೆದು ಸ್ಥಳೀಯ ಶಾಸಕರು ಮೋಜು ಮಸ್ತಿ ಮಾಡುತ್ತಿದ್ದಾರೆ. ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕುರಿತು ಸುಳ್ಳು […]