ಬಾಬಾ ಸಾಹೇಬ್ ಡಾ” ಬಿ. ಆ‌ರ್. ಅಂಬೇಡ್ಕ‌ರ್ ರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ : ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಕರ್ನಾಟಕ ಭೀಮ್ ಸೇನೆ

ದೊಡ್ಡಬಳ್ಳಾಪುರ : ಸರ್ಕಾರವು ಜೂನ್ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ನಿರ್ಮಾಣ ಮಾಡಲು ಬೆಂಗಳೂರು ಜ್ಞಾನಭಾರತಿ […]

ಇದು ಕೇವಲ ಪುತ್ಥಳಿಯಲ್ಲ ವಿದ್ಯೆ ಸಂಘರ್ಷ ಹೋರಾಟ ಸಮಾನತೆಯ ಪ್ರತಿರೂಪವಾಗಿದೆ – ಮಹೇಶ್

ದೊಡ್ಡಬಳ್ಳಾಪುರ : ತಾಲ್ಲೂಕಿನ ವಡ್ಡರಪಾಳ್ಯದಲ್ಲಿ ಸ್ಥಳೀಯ ಯುವಕರು ಹಾಗೂ ನಿವಾಸಿಗಳು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತಿಯ ಅಂಗವಾಗಿ ಪುತ್ಥಳಿ ಅನಾವರಣ ಮಾಡುವ ಮೂಲಕ ವಿಶೇಷವಾಗಿ ಆಚರಿಸಿದರು. ಕಾರ್ಯಕ್ರಮಕ್ಕೆ […]

ಮೈಸೂರಿನ ವಾಜಮಂಗಲದಲ್ಲಿ ಡಾ.ಬಿ. ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ : ಭಾವಚಿತ್ರ, ಫ್ಲೆಕ್ಸ್ ಗಳನ್ನು ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

ಮೈಸೂರು : ದೇಶಕ್ಕೆ ಸಂವಿಧಾನ ನೀಡಿದ ವಿಶ್ವ ಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ, ಫ್ಲೆಕ್ಸ್ ಗಳನ್ನು ವಿಕೃತಿ ಮಾಡಿ , ಹೊಲಸು ಎರಚಿ, ನೀಲಿ ಧ್ವಜಗಳನ್ನು ಹರಿದು ವಿಕೃತಿ ಮೆರೆದಿರುವ ದುರ್ಘಟನೆ […]

ಸಮಾನತೆ ಸಂದೇಶ ಸಾರಿದ ಮಹಾನ್ ನಾಯಕ ಡಾ. ಬಿ.ಆರ್.ಅಂಬೇಡ್ಕರ್

ಶಿವಮೊಗ್ಗ: ಭಾರತದಲ್ಲಿನ ಬಹುತ್ವವುಳ್ಳ ಸಮಾಜದಲ್ಲಿ ಹೆಚ್ಚಿನವರು ಎಲ್ಲ ಕ್ಷೇತ್ರಗಳಲ್ಲಿ ಅಸಮಾನತೆಯಿಂದ ಬಳಲುತ್ತಿದ್ದರು. ಇಂತಹ ಕಾಲಘಟ್ಟದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಂತ ಶ್ರೇಷ್ಠ ಗ್ರಂಥವನ್ನು ರಚಿಸಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ ಮಹಾನ್ ನಾಯಕ ಎಂದು […]

ಡಾ. ಬಿ ಆರ್ ಅಂಬೇಡ್ಕರ್ ಜಯಂತಿ : ಆಹಾರ ವಿತರಣೆ ಮಾಡುವ ಮೂಲಕ ವಿಶೇಷ ದಿನದ ಆಚರಣೆ

ದೊಡ್ಡಬಳ್ಳಾಪುರ : 134 ನೇ ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಶಾಲಾ ಮಕ್ಕಳೊಂದಿಗೆ ವಿಶೇಷವಾಗಿ ನಿರಂತರ ಅನ್ನದಾಸೋಹ ಸಮಿತಿ ಆಚರಿಸಿತು.   ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ […]

ಜಿಲ್ಲಾಡಳಿತ ಭವನದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.   ಡಾ.ಬಿ.ಆರ್. ಅಂಬೇಡ್ಕರ್ ರವರ […]

ಡಾ. ಬಿ.ಆರ್. ಅಂಬೇಡ್ಕ‌ರ್ ರವರ ಧಮ್ಮ ಧೀಕ್ಷರ 68ನೇ ವರ್ಷದ ಸ್ಮರಣೆ:ಕ್ಯಾಂಡಲ್ ಸಹಿತ ಧಮ್ಮ ಮೈತ್ರಿ ಮೆರವಣಿಗೆ

ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದರೆ ಅವರು ಸ್ವೀಕರಿಸಿದ ಬೌದ್ಧ ಧರ್ಮದಲ್ಲಿ ನೀಡಿರುವ ಪಂಚಶೀಲ ತತ್ವಗಳನ್ನು ಕೂಡ ಅಳವಡಿಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಿಂದ ಪ್ರಜ್ಞಾವಂತರು […]

*ಹಣಬೆ ಗ್ರಾಮದಲ್ಲಿ ಭೀಮೋತ್ಸವ : ಡಾ. ಬಿ ಆರ್ ಅಂಬೇಡ್ಕರ್ ರವರ 133ನೇ ಜನ್ಮದಿನಾಚರಣೆ*

*ದೊಡ್ಡಬಳ್ಳಾಪುರ ಮೇ 03 ( ವಿಜಯಮಿತ್ರ )* : ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಮಹಾನಾಯಕ ಡಾಕ್ಟರ್ ಅಂಬೇಡ್ಕರ್ ರವರು ಹಗಲಿರುಳು ಶ್ರಮವಹಿಸಿ ರಚಿಸಿರುವ ಈ ದೇಶದ ಸಂವಿಧಾನಕ್ಕೆ ಬಿಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. […]

*ಅಂಬೇಡ್ಕರ್ ಆಶಯದ ಹಾದಿಯಲ್ಲಿ ಪ್ರಧಾನಿ ಮೋದಿ ಆಡಳಿತ ಡಾ.ಕೆ.ಸುಧಾಕರ್*

ಚಿಕ್ಕಬಳ್ಳಾಪುರ ಏಪ್ರಿಲ್ 14 ( ವಿಜಯ ಮಿತ್ರ ) : ಪ್ರಧಾನಿ ನರೇಂದ್ರ ಮೋದಿಯವರು ಬಾಬಾ ಸಾಹೇಬರ ಪರಂಪರೆಯನ್ನುಳಿಸಲು ಶ್ರಮಿಸಿದ್ದರೆ, ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಬಾಬಾ ಸಾಹೇಬರನ್ನು ಮೂಲೆಗೆ ಸರಿಸಲು ಸಾಕಷ್ಟು ಪ್ರಯತ್ನ ಪಟ್ಟಿದೆ […]

*ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಂದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ: ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಉಭಯ ಪಕ್ಷಗಳ ಮುಖಂಡರು*

ದೊಡ್ಡಬಳ್ಳಾಪುರ (ತೂಬಗೆರೆ) ಏಪ್ರಿಲ್ 14: ಗ್ರಾಮದ ದಲಿತ ಮುಖಂಡ ರಾಮಕೃಷ್ಣರವರ ಮನೆಯಲ್ಲಿ ಉಪಹಾರ ಸೇವಿಸುವುದರ ಮೂಲಕ ಹೋಬಳಿಯ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ನಾಯಕರು ಅರ್ಥಪೂರ್ಣ ಅಂಬೇಡ್ಕರ್ ಜಯಂತಿ ಆಚರಿಸಿದರು. ಉಪಹಾರದ ನಂತರ […]