ಚಂದ್ರಗ್ರಹಣದ ನಡುವೆಯೇ ಮಾರ್ಚ್ 3ರಂದು ತೂಬಗೆರೆ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ (ತೂಬಗೆರೆ):ಇತಿಹಾಸ ಪ್ರಸಿದ್ಧ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 3ರಂದು ಚಂದ್ರಗ್ರಹಣದ ನಡುವೆಯೇ ಬ್ರಹ್ಮರಥೋತ್ಸವವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಗುವುದು. ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ರಥೋತ್ಸವವನ್ನು ಬೆಳಿಗ್ಗೆ 11.15ರಿಂದ ಮಧ್ಯಾಹ್ನ 12 […]

ರೈತರ ಶಕ್ತಿವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ ಕೀರ್ತಿ ಅಪ್ಪಯ್ಯಣ್ಣ ಅವರದ್ದು – ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ದಿವಂಗತ ಅಪ್ಪಯ್ಯಣ್ಣ ಅವರ ಸವಿ ನೆನಪಿಗಾಗಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ತಾಲೂಕಿನ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ದಿವಂಗತ ಅಪ್ಪಯ್ಯಣ್ಣ […]

ದಿ.ಆರ್. ನಾರಾಯಣಪ್ಪ ಅವರ ಸ್ಮರಣಾರ್ಥವಾಗಿ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜನೆ 

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಕೀರ್ತಿ ಶೇಷರಾದ ಆರ್. ನಾರಾಯಣಪ್ಪ ಅವರ ನೆನಪಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ ಅರ್ಥಪೂರ್ಣವಾಗಿ ನಡೆಯಿತು. ಇಲ್ಲಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ […]

ಮನೆಗೆ ತಂತಿ ಬೇಲಿ ದಿಗ್ಬಂಧನ : ಸಮಸ್ಯೆ ಬಗೆಹರಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಾಜಿ ಯೋಧ 

ದೊಡ್ಡಬಳ್ಳಾಪುರ : ಪಿತಾರ್ಜಿತವಾಗಿ ಬಂದಿದ್ದ ಆಸ್ತಿಯಲ್ಲಿ ಮಾಜಿ ಯೋಧ ಮನೆ ಕಟ್ಟಿಕೊಂಡು ವಾಸವಾಗಿದ್ದರು, ದೌರ್ಜನ್ಯದಿಂದ ಮನೆಯ ಸುತ್ತ ತಂತಿ ಬೇಲಿಯನ್ನ ಹಾಕಲಾಗಿದೆ, ಮನೆಯಿಂದ ಹೊರಕ್ಕೆ ಮತ್ತು ಒಳಕ್ಕೆ ಹೋಗದಂತೆ ಮಾಡಿದ್ದಾರ ಎಂದು ಮಾಜಿ ಯೋಧ […]

*ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ*

  ದೊಡ್ಡಬಳ್ಳಾಪುರ(ನ.8): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ತೂಬಗೆರೆ ಹೋಬಳಿಯ ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು  ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು. […]

ತೂಬಗೆರೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರವಿ ಸಿದ್ದಪ್ಪ ನೇಮಕ

ದೊಡ್ಡಬಳ್ಳಾಪುರ : ತೂಬಗೆರೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರವಿ ಸಿದ್ದಪ್ಪ ಅಧಿಕಾರ ವಹಿಸಿಕೊಂಡಿದ್ದು, ಸಮಿತಿ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ವಿತರಣೆ ಮಾಡಿದರು.   ತಾಲ್ಲೂಕಿನ […]

ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಸಚಿವ ಕೆ ಎಚ್ ಮುನಿಯಪ್ಪ ಚಾಲನೆ 

  ದೊಡ್ಡಬಳ್ಳಾಪುರ : ದೇಶದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ನಮ್ಮ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮಾತಾಚೋರಿಯಾಗಿರುವುದು ಸಾಭೀತಾಗಿದೆ. ಈ ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ […]

ಕಲ್ಯಾಣಿ ಸ್ವಚ್ಚತೆ ಹಾಗೂ ದೇವಾಲಯದ ಸ್ವಚ್ಚತಾ ಕಾರ್ಯ : ಗ್ರಾಮಸ್ಥರಿಂದ ಭರ್ಜರಿ ರೆಸ್ಪಾನ್ಸ್

ದೊಡ್ಡಬಳ್ಳಾಪುರ : ದೇವಾಲಯಗಳ ಸ್ವಚ್ಚತೆಯನ್ನು ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ದೇವಾಲಯಗಳ ಸ್ವಚ್ಚತಾ ಸಮಿತಿಯಿಂದ ಇಂದು ತೂಬಗೆರೆ ಹೋಬಳಿಯ ಕೊಂಡಸಂದ್ರದ ಕಾಶಿವಿಶ್ವನಾಥ ದೇವಾಲಯದ ಕಲ್ಯಾಣಿ ಸ್ವಚ್ಚತೆ ಹಾಗೂ ದೇವಾಲಯದ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ […]

ತೂಬಗೆರೆಯಲ್ಲಿ ಐತಿಹಾಸಿಕ ಮೆರವಣಿಗೆ ಅಂಬಾರಿಯಲ್ಲಿ ಚಾವಡಿ ಗಣಪತಿ : ಜಂಬೂಸವಾರಿ ಕಣ್ತುಂಬಿಕೊಂಡ ಜನತೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ದಸರಾ ಮಾದರಿ ಆನೆ ಅಂಬಾರಿಯಲ್ಲಿ ಚಾವಡಿ ಗಣಪತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು .   ಕೇವಲ ಹೋಬಳಿ ಅಷ್ಟೇ ಅಲ್ಲದೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲೂಕಿನ […]

ತೂಬಗೆರೆಯಲ್ಲಿ ಐತಿಹಾಸಿಕ ಆನೆ ಅಂಬಾರಿ ಮೆರವಣಿಗೆ – ಇಂದು ಭವ್ಯ ವಿಸರ್ಜನೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯುತ್ತಿದೆ. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ […]