ದೊಡ್ಡಬಳ್ಳಾಪುರ: ತೂಬಗೆರೆ ಹಲಸು ತನ್ನ ಬಣ್ಣ, ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದು ಪ್ರಸಿದ್ಧಿ ಪಡೆದಿವೆ.   ಕೇಂದ್ರ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ‘ಸಸ್ಯ ಪ್ರಭೇದಗಳು ಮತ್ತು ರೈತರ […]