ದೊಡ್ಡಬಳ್ಳಾಪುರ: ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಘೋಷಣೆ ಮಾಡದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಗಸ್ಟ್ 1ರಂದು ದಲಿತ ಸಮುದಾಯದ ಮುಖಂಡರಿಂದ ಅರೆಬೆತ್ತಲೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು […]
Tag: ದಲಿತ
ದೊಡ್ಡಬಳ್ಳಾಪುರದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಕ್ರಿಯ : ದಲಿತರ ಮೇಲಿನ ದಬ್ಬಾಳಿಕೆ ಮತ್ತು ದೌರ್ಜನ್ಯಗಳ ವಿರುದ್ಧ ಹೋರಾಟ – ಅರುಣ್ ಕುಮಾರ್
ದೊಡ್ಡಬಳ್ಳಾಪುರ : ಸಂಸ್ಥಾಪಕರು ರಾಜ್ಯಾಧ್ಯಕ್ಷರಾದ ಕೆ.ಎಂ.ಸಂದೇಶ್ ಸ್ಥಾಪಿತ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ದೊಡ್ಡಬಳ್ಳಾಪುರದಲ್ಲಿ ಸಕ್ರಿಯವಾಗಿದ್ದು, ತಾಲೂಕಿನಲ್ಲಿ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ ವಿರುದ್ಧ ಹೋರಾಟ ಮಾಡುವುದ್ದಾಗಿ ತಾಲೂಕು ಅಧ್ಯಕ್ಷರಾದ ಅರುಣ್ ಕುಮಾರ್ ತಿಳಿಸಿದ್ದಾರೆ. […]
ಗುಳ್ಯ ದೇವಸ್ಥಾನದಲ್ಲಿ ಅಸ್ಪೃಶ್ಯತೆ ಆಚರಣೆ :ದೇವಸ್ಥಾನ ಪ್ರವೇಶಿಸುವ ಮೂಲಕ ಅನಿಷ್ಟ ಪದ್ಧತಿಗೆ ಅಂತ್ಯವಾಡಿದ ದಲಿತರು
ದೊಡ್ಡಬಳ್ಳಾಪುರ : ತಾಲ್ಲೂಕಿನ ಗೂಳ್ಯ ಗ್ರಾಮದ ವೇಯಿಗಣ್ಣಮ್ಮ ದೇವಸ್ಥಾನದಲ್ಲಿ ಅಸ್ಪೃಶ್ಯತೆ ಆಚರಣೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಾಲ್ಲೂಕಿನ ದಂಡಾಧಿಕಾರಿ ವಿಭಾ ವಿದ್ಯಾ ರಾಥೋಡ್ ಅವರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಿ ದಲಿತರು ದೇವಸ್ಥಾನ ಪ್ರವೇಶಿಸಿದರು. […]
*ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ ಆರೋಪ : ರಕ್ಷಣೆ ನೀಡುವಂತೆ ಕೋರಿ ಡಿವೈಎಸ್ಪಿ ಕಚೇರಿ ಮುಂದೆ ಧರಣಿ ಕುಳಿತ ರೈತ ಕುಟುಂಬ*
ದೊಡ್ಡಬಳ್ಳಾಪುರ : ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದಲಿತ ಮಹಿಳೆ ಮುನಿನಾರಾಯಣಮ್ಮ ಅವರಿಗೆ ಸೇರಿದ 5ಎಕ್ಕರೆ 3ಗುಂಟೆ ಜಾಗವನ್ನು ಪ್ರಭಾವಿಗಳು ಅಕ್ರಮವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದು , ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ […]
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಂವಿಧಾನ ಜಾಗೃತಿ ಸಮಾವೇಶ
ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನ ಅಂಗೀಕರಣದ 75ನೇ ವರ್ಷದ ಸಂಭ್ರಮಾಚರಣೆಯಲ್ಲಿ ನಮ್ಮ ಪಂಚಾಯಿತಿ ವತಿಯಿಂದ ಗ್ರಾಮಸ್ಥರು ಭಾಗವಸುತ್ತಿರುವುದು ನಮ್ಮ ಪುಣ್ಯವೇ ಸರಿ. ಕಾರ್ಯಕ್ರಮಕ್ಕೆ ಸ್ವಇಚ್ಛೆಯಿಂದ ಸಾರ್ವಜನಿಕರು ತಾವಾಗಿಯೇ ಮುಂದೆ ಬರುತ್ತಿರುವುದು ಮತಷ್ಟು ಖುಷಿ […]
ದಲಿತರ ಮೇಲೆ ದೌರ್ಜನ್ಯ ಖಂಡನೀಯ : ಹೋರಾಟಕ್ಕೆ ನಾವು ಸದಾ ಸಿದ್ದ – ಅಶ್ವಥ್ ನಾರಾಯಣ್
1985ರ ಉಳುವುದಕ್ಕೆ ಭೂಮಿಕೊಡಿ ವಾಸ ಮಾಡಲು ನಿವೇಶನ ಕೊಡಿ ಎಂಬ ಧ್ಯೇಯ ವಾಕ್ಯದಂತೆ ಅಂದಿನಿಂದ ಇಂದಿನವರೆಗೂ ರಾಜ್ಯಾದ್ಯಂತ ನಿವೇಶನ ಹಾಗೂ ಭೂಮಿ ಕುರಿತು ಸತತ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದೇವೆ .ಸ್ಥಳೀಯವಾಗಿ ದೊಡ್ಡಬಳ್ಳಾಪುರದಲ್ಲಿ ನೂರಾರು ಭೂ […]
ಅಸ್ಪೃಶ್ಯತೆ ವಿರುದ್ದ ಕೆ ಡಿ ಎಸ್ ಎಸ್ ಪ್ರತಿಭಟನೆ : ಸಾಂಕೇತಿಕವಾಗಿ ಕ್ಷೌರ ಮಾಡಿಸಿ ಅಸ್ಪೃಶ್ಯತೆಗೆ ಅಂತ್ಯ ಹಾಡಿದ ದಲಿತ ಮುಖಂಡರು
ತಾಲ್ಲೂಕಿನ ಕಾಡನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ದಲಿತರಿಗೆ ಕ್ಷೌರಿಕ ಮಾಡದೇ ಅಸ್ಪೃಶ್ಯತೆ ಮೇರೆಯಲಾಗುತ್ತಿತ್ತು ಆದರೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತ ಮುಖಂಡರು ಕ್ಷೌರಿಕ ಅಂಗಡಿಯನ್ನು ಮುತ್ತಿಗೆ ಹಾಕಲಾಗಿ ಮುಂದೆ ಈ ರೀತಿ […]
