ದೊಡ್ಡಬಳ್ಳಾಪುರ : ಮಾಜಿ ಕೇಂದ್ರ ಸಚಿವ, ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ದಿವಂಗತ ಆರ್.ಎಲ್.ಜಾಲಪ್ಪ ಅವರ 4ನೇ ವರ್ಷದ ಪುಣ್ಯಸ್ಮರಣೆಯನ್ನು ಬುಧವಾರ ಸರಳವಾಗಿ ಆಚರಿಸಲಾಯಿತು. ಇಲ್ಲಿನ ಆರ್‌ಎಲ್‌ಜೆಐಟಿ ಕ್ಯಾಂಪಸ್‌ನಲ್ಲಿರುವ ಆರ್.ಎಲ್.ಜಾಲಪ್ಪ […]