ತೂಬಗೆರೆ : ಸಲ್ಲಾಪುರಮ್ಮ ದೇವಾಲಯ ಲೋಕಾರ್ಪಣೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗ್ರಾಮದೇವತೆ  ಶ್ರೀ ಸಲ್ಲಾಪುರಮ್ಮ ದೇವಾಲಯವು ಇತ್ತೀಚೆಗೆ ನವೀಕರಿಸಲ್ಪಟ್ಟು ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.   ದೇವಾಲಯದ ಜೀರ್ಣೋದ್ಧಾರ ಕಾರ್ಯ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಹೊಸದಾಗಿ ನಿರ್ಮಿಸಲಾದ ಕಪ್ಪುಕಲ್ಲಿನ ದೇವಿ ವಿಗ್ರಹವನ್ನು ವೈದಿಕ ಮಂತ್ರೋಚ್ಚಾರಣೆಯ […]

ಅ. 24 ರಿಂದ ಹಾಸನಾಂಬೆಯ ದರ್ಶನ ಪ್ರಾರಂಭ : ನ.2 ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ

ಹಾಸನ : ಹಾಸನಾಂಬೆ ದೇವಾಲಯದ ಬಾಗಿಲು ಅಕ್ಟೋಬರ್ 24 ರಂದು ತೆರೆದು ನ.3 ರಂದು ಮುಚ್ಚಲಾಗುವುದು. ಅ.25ರಿಂದ ನ.2 ರವರೆಗೆ ಮಾತ್ರ ಸಾರ್ವಜನಿಕರಿಗೆ ದರ್ಶನದ ಅವಕಾಶ ಕಲ್ಪಿಸಿದ್ದು, ಬಾಗಿಲು ತೆರೆಯುವ ಮತ್ತು ಮುಚ್ಚುವ ದಿನ […]

*ನಗರದ ಐತಿಹಾಸಿಕ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ*

ದೊಡ್ಡಬಳ್ಳಾಪುರ : ತಾಲ್ಲೂಕಿನ ನಗರ ಭಾಗದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲವಸ್ಥೆ ತಲುಪಿರುವ ಐತಿಹಾಸಿಕ ಪ್ರಸಿದ್ಧ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮವು ಒಬದೇನಹಳ್ಳಿ […]

*ಘಾಟಿ ಸುಬ್ರಹ್ಮಣ್ಯ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : 51 ಲಕ್ಷಕ್ಕೂ ಅಧಿಕ ಮೊತ್ತ ಸಂಗ್ರಹ*

ದೊಡ್ಡಬಳ್ಳಾಪುರ ಮೇ 20 ( ವಿಜಯಮಿತ್ರ) : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಸೋಮವಾರ ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 51, 29,635ರೂ. ಮೊತ್ತ […]

ಘಾಟಿ ಸುಬ್ರಹ್ಮಣ್ಯ ದೇವಾಲಯದ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : ಒಟ್ಟು 53,54,401 ರೂಪಾಯಿ ಹುಂಡಿ ಕಾಣಿಕೆ ಸಂಗ್ರಹ

ದೊಡ್ಡಬಳ್ಳಾಪುರ ಮಾ.25 ( ವಿಜಯಮಿತ್ರ ) : ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಹುಂಡಿಯಲ್ಲಿ 53,54,401 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು ಮೂಲಗಳು ತಿಳಿಸಿವೆ.   ಮಾರ್ಚ್ […]

ದೇವಾಲಯಕ್ಕೆ ನುಗಿದ ಕಳ್ಳರು : ದೇವರ ಎರಡು ಬೆಳ್ಳಿ ಕಿರೀಟ ಒಂದು ಚಿನ್ನದ ತಾಳಿ ಕದ್ದು ಪರಾರಿ

ದೊಡ್ಡಬಳ್ಳಾಪುರ : ಕಳೆದ ರಾತ್ರಿ ತೇರಿನ ಬೀದಿಯಲ್ಲಿರುವ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಕಳವು ಯತ್ನ ನಡೆದಿದ್ದು, ಪಕ್ಕದ ಚಂದ್ರ ಮೌಳೇಶ್ವರ ದೇವಸ್ಥಾನದಲ್ಲಿ ದೇವರ ಎರಡು ಬೆಳ್ಳಿ ಕಿರೀಟ,ಒಂದು ಚಿನ್ನದ ತಾಳಿಯನ್ನ ಕಳ್ಳರು ಕದ್ದು […]