ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದಿಂದ 50ನೇ ಮಾಸಿಕ ರಂಗ ಕಲಾಜ್ಯೋತಿ ಕಾರ್ಯಕ್ರಮ

*ದೊಡ್ಡಬಳ್ಳಾಪುರ*: ಪೌರಾಣಿಕ ನಾಟಕಗಳನ್ನು ಅಭಿನಯಿಸುವ ಜೊತೆಗೆ ಸಾಮಾಜಿಕ, ಐತಿಹಾಸಿಕ ನಾಟಕಗಳ ಪ್ರದರ್ಶನಕ್ಕೂ ಉತ್ತೇಜನ ಅಗತ್ಯವಾಗಿದೆ. ಸಮಕಾಲೀನ ಆಶೋತ್ತರಗಳಿಗೆ ತಕ್ಕಂತೆ ನಾಟಕಗಳ ವಸ್ತು, ಅಭಿವ್ಯಕ್ತಿ ಮತ್ತು ಆಶಯಗಳಲ್ಲಿ ಮಾರ್ಪಾಟು ಮಾಡಿಕೊಳ್ಳುವುದು ಅಗತ್ಯ ಎಂದು ಬೆಂ.ಗ್ರಾ ಜಿಲ್ಲಾ […]

ದಡಘಟ್ಟಮಡುಗು ಜಮೀನು ವಿವಾದ :ಆರೋಪಿ ಲೋಕೇಶ್ ಬಂಧಿಸಿರುವ ಪೊಲೀಸರು ವಕೀಲ ಪ್ರತಾಪ್ ನನ್ನು ಬಂಧಿಸಿಲ್ಲ ಯಾಕೆ… – ಕಲ್ಯಾಣ್ 

ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾಸಲು ಹೋಬಳಿಯ ದಡಘಟ್ಟಮಡುಗು ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳ ಹಿಂದೆ ವಕೀಲ ಪ್ರತಾಪ್ ಹಾಗೂ ಸ್ಥಳೀಯರ ನಡುವೆ ಜಮೀನು ವಿವಾದ ಸೃಷ್ಟಿಯಾಗಿದ್ದು ಸದರಿ ಜಮೀನು ವಿಚಾರದ ಗಲಾಟೆ ಕುರಿತು […]

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ: ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ ಎನ್ […]

ಫಾಕ್ಸ್ಕಾನ್ ಕಂಪನಿಯ ಸಿ ಇ ಆರ್ (CER) ಯೋಜನೆಯಡಿಯಲ್ಲಿ ಉದ್ಯಾನವನ ನಿರ್ಮಾಣ : ಪಾರ್ಕ್ ಉದ್ಘಾಟಿಸಿ ಶುಭ ಹಾರೈಸಿದ ಗಣ್ಯರು

ದೊಡ್ಡಬಳ್ಳಾಪುರ : ನಗರದ 7ನೇ ವಾರ್ಡ್ ಕೆಂಪೇಗೌಡ ನಗರದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪರಿಸರ ಉದ್ಯಾನವನ ಲೋಕಾರ್ಪಣೆ ಮಾಡಲಾಯಿತು.   ಫಾಕ್ಸ್ಕಾನ್ ಕಂಪನಿಯ ಸಿ ಇ ಆರ್ (CER) ಯೋಜನೆಯಡಿ ಸುಮಾರು 5ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ […]

ಪಾಲನಜೋಗಿಹಳ್ಳಿಯಲ್ಲಿ ನಿಲ್ಲದ ರಸ್ತೆ ಅಪಘಾತ : ಮತ್ತೆ ಆಕ್ಸಿಡೆಂಟ್ ಮಹಿಳೆಗೆ ಕಾಲು ಮುರಿತ 

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿಯಲ್ಲಿ ನಿನ್ನೆತಾನೇ ಕೆಎಸ್ ಆರ್ ಟಿಸಿ ಬಸ್ ಹರಿದು ಯುವಕ ಮೃತಪಟ್ಟಿದ್ದರು ಇಂದುಮತ್ತೆ ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಮಹಿಳೆಗೆ ಗುದ್ದಿದೆ ಈ ಅಪಘಾತದಲ್ಲಿ ಮಹಿಳೆಯ ಕಾಲು ಮುರಿದಿದ್ದು ಸದ್ಯ ಖಾಸಗಿ […]

ಬಾಬು ಜಗಜೀವನ ರಾಮ್ ಜಯಂತಿ ಪ್ರಯುಕ್ತ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ : ಬಾಬು ಜಗಜೀವನ ರಾಮ್ ಜಯಂತಿ ಪ್ರಯುಕ್ತ ಏಪ್ರಿಲ್ 5 ರ ಭಾನುವಾರದಂದು ತೂಬಗೆರೆ ಸರ್ಕಾರಿ ಮಾಧ್ಯಮಿಕ ಪಾಠಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಮತ್ತು ಸಾಯಿ ಮಿಲನ ಮೆಡಿಕಲ್ […]

ಟೋಲ್ ರಸ್ತೆಯಲ್ಲಿ ನಿತ್ಯ ಅಪಘಾತ.. ಸವಾರರ ಜೀವಕ್ಕಿಲ್ಲ ಬೆಲೆ..ಟೋಲ್ ವಿರುದ್ಧ ಸ್ಥಳೀಯರ ಅಕ್ರೋಶ

ದೊಡ್ಡಬಳ್ಳಾಪುರ : ತಾಲ್ಲೂಕಿನಲ್ಲಿ ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಗೌರಿಬಿದನೂರು ಮಾರ್ಗದಲ್ಲಿರುವ ಎ ಪಿ ಎಂ ಸಿ ಮಾರುಕಟ್ಟೆ ಮುಂಭಾಗದ ರಸ್ತೆಯನ್ನು ದಿನಕ್ಕೊಂದು ಅವಘಡ ಸಂಭವಿಸುತ್ತಿದ್ದು. ಸಂಬಂಧಪಟ್ಟ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ […]

ದೊಡ್ಡಬಳ್ಳಾಪುರ ತಾಲ್ಲೂಕು ಕಾಂಗ್ರೆಸ್ ಕಾರ್ಮಿಕ ಘಟಕ ಅಧ್ಯಕ್ಷರಾಗಿ ನರಸಿಂಹಮೂರ್ತಿ ನೇಮಕ

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕು ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ಯವರನ್ನು ನೇಮಕ ಮಾಡಲಾಗಿದೆ  ನಗರದ ಪ್ರವಾಸಿ ಮಂದಿರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಚಂದ್ರೇ […]

ದೇವಾಲಯಗಳ ಸ್ವಚ್ಛತಾ ಸಮಿತಿ ವತಿಯಿಂದ ಸ್ವಯಂ ಸೇವಕರಿಗೆ ಗೌರವ ಸಮರ್ಪಣೆ

ದೊಡ್ಡಬಳ್ಳಾಪುರ : ದೇವಾಲಗಳ ಸ್ವಚ್ಛತಾ ಸಮಿತಿ ವತಿಯಿಂದ ಸುಮಾರು 75ಕ್ಕೂ ಅಧಿಕ ಸ್ವಯಂ ಸೇವಕರಿಗೆ ಗೌರವ ಸಮರ್ಪಣೆ ಮಾಡಲಾಯಿತು. ನಗರದ ಕನ್ನಡ ಜಾಗೃತ ಪರಿಷತ್ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಹಲವು ದೇವಾಲಯಗಳ […]

ಛಲವಾದಿ ಮಹಾಸಭಾದ ನೂತನ ಜಿಲ್ಲಾಧ್ಯಕ್ಷರಾಗಿ ನರೇಶ್ ಆಯ್ಕೆ : ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದ ಸಮುದಾಯದ ಮುಖಂಡರು

ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಛಲವಾದಿ ಸಮುದಾಯ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದನ್ನು ಸರಕಾರದ ಗಮನಕ್ಕೆ ತರುವ ಮೂಲಕ ಅದನ್ನು ಪರಿಹರಿಸಿ, ಸಮುದಾಯದ ಅಭಿವೃದ್ದಿಗೆ ಕೆಲಸ ಮಾಡೋಣ ಎಂದು ಛಲವಾದಿ ಮಹಾಸಭಾದ ಬೆಂಗಳೂರು ಗ್ರಾಮಾಂತರ […]