ದೊಡ್ಡಬಳ್ಳಾಪುರ : ಪಿತಾರ್ಜಿತವಾಗಿ ಬಂದಿದ್ದ ಆಸ್ತಿಯಲ್ಲಿ ಮಾಜಿ ಯೋಧ ಮನೆ ಕಟ್ಟಿಕೊಂಡು ವಾಸವಾಗಿದ್ದರು, ದೌರ್ಜನ್ಯದಿಂದ ಮನೆಯ ಸುತ್ತ ತಂತಿ ಬೇಲಿಯನ್ನ ಹಾಕಲಾಗಿದೆ, ಮನೆಯಿಂದ ಹೊರಕ್ಕೆ ಮತ್ತು ಒಳಕ್ಕೆ ಹೋಗದಂತೆ ಮಾಡಿದ್ದಾರ ಎಂದು ಮಾಜಿ ಯೋಧ […]
Tag: ದೊಡ್ಡಬಳ್ಳಾಪುರ ಗ್ರಾಮಾಂತರ
ಈದ್ ಮಿಲಾದ್ ಹಬ್ಬದಲ್ಲಿ ಡಿಜೆ ಬಳಸುವಂತಿಲ್ಲ – ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ
ಗೌರಿ ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದಲ್ಲೂ ಕೂಡ ಡಿಜೆ ಬಳಕೆ ನಿಷೇಧ ಮಾಡಿದ್ದು ಯಾರಾದರೂ ಕಾನೂನು ಉಲ್ಲಂಘನೆ ಮಾಡಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ವೃತ್ತ […]
ಅಕ್ರಮ ಹೆಂಡ ಸಾಗಾಣಿಕೆ ಮತ್ತು ಮಾರಾಟ : ನಿಖರ ಮಾಹಿತಿ ಪಡೆದು ಆರೋಪಿಯನ್ನು ಸಾಕ್ಷಿ ಸಮೇತ ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್
Doddaballapura : ಆಂಧ್ರ ಮೂಲದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹೆಂಡವನ್ನು ಇಂದು ಮುಂಜಾನೆ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ವರದನಹಳ್ಳಿ ನಿವಾಸಿ ಪವಿತ್ರಾ ಎಂಬಾಕೆ ಪ್ರತಿನಿತ್ಯ ಆಂಧ್ರ ಮೂಲದಿಂದ ನೀರಾ (ಹೆಂಡ ) ವನ್ನು […]
ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ನಟ ಪ್ರಥಮ್ ಏನಂತಾರೆ…??
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ನಟ ಪ್ರಥಮ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಭೀಮ್ ಸೇನೆಯ ಕಾರ್ಯಕರ್ತರು ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು […]
ಹಳೆಯ ದ್ವೇಷ ಹಿನ್ನಲೆ ಪತ್ರಕರ್ತನ ಮೇಲೆ ಹಲ್ಲೆ : ಗ್ರಾಮಾಂತರ ಠಾಣೆಯಲ್ಲಿ ದೂರು
ದೊಡ್ಡಬಳ್ಳಾಪುರ : ಹಳೇ ದ್ವೇಷದ ಹಿನ್ನಲೆ ಪತ್ರಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ಪತ್ರಕರ್ತ ದೊಡ್ಡಬಳ್ಳಾಪುರ ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೊಡ್ಡಬಳ್ಳಾಪುರ […]
*ಸ್ನೇಹಿತರ ಮನಸ್ತಾಪ ಕೊಲೆಯಲ್ಲಿ ಅಂತ್ಯ : ಕತ್ತು ಸೀಳಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ*
ದೊಡ್ಡಬಳ್ಳಾಪುರ : ನಗರದ ಹೊರವಲಯ ಹಿಂದೂಪುರ – ಯಲಹಂಕ ಮಾರ್ಗದಲ್ಲಿ ನವೋದಯ ಶಾಲೆಯ ಸಮೀಪ ಯುವಕನ ಶವ ಪತ್ತೆಯಾಗಿದ್ದು. ತಡರಾತ್ರಿ ಜೆಪಿ ಬಾರ್ ಸಮೀಪ ಹೂಸ್ಕೂರ್ ಗ್ರಾಮದ 27 ವರ್ಷದ ಹೇಮಂತ್ ಗೌಡ ಮೇಲೆ […]
