ದೊಡ್ಡಬಳ್ಳಾಪುರ : ತಾಲ್ಲೂಕಿನ ಲಿಂಗನಹಳ್ಳಿ ಗ್ರಾಮದ ಪ್ರಸಿದ್ದ ಆಂಜನೇಯ ದೇಗುಲದ ಸ್ವಚ್ಚತಾ ಕಾರ್ಯವನ್ನು ಲಿಂಗನಹಳ್ಳಿ ಗ್ರಾಮಸ್ಥರು ದೊಡ್ಡಬಳ್ಳಾಪುರ ದೇವಾಲಯಗಳ ಸ್ವಚ್ಚತಾ ಸಮಿತಿಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಯಿತು.   ಲಿಂಗನಹಳ್ಳಿ ಎಂ ಪಿ ಸಿ ಎಸ್ ಅಧ್ಯಕ್ಷ […]