ಶಿವಮೊಗ್ಗ: ರಂಗಭೂಮಿ ಕ್ಷೇತ್ರವು ತಂತ್ರಜ್ಞಾನದ ಪರಿಣಾಮ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಉತ್ತಮ ಪ್ರೇಕ್ಷಕರು ಇರುವವರೆಗೂ ನಾಟಕ ಕ್ಷೇತ್ರ ನಿರಂತರವಾಗಿ ಮುನ್ನಡೆಯುತ್ತದೆ ಎಂದು ನಟ ಪ್ರಕಾಶ್ ಬೆಳವಾಡಿ ಹೇಳಿದರು.     ಬಹುಮುಖಿ ಸಂಘಟನೆಯಿಂದ ಬುಧವಾರ […]