2100ನೇ ದಿನಕ್ಕೆ ಕಾಲಿಟ್ಟ ನಿರಂತರ ಅನ್ನದಾಸೋಹ ಕಾರ್ಯಕ್ರಮ 

ದೊಡ್ಡಬಳ್ಳಾಪುರ : ಸಮ ಸಮಾಜದ ನಿರ್ಮಾಣಕ್ಕಾಗಿ ದುಡಿಯುವ ಪ್ರತಿಯೊಬ್ಬರೂ ಮಾದರಿ. ಸಮಾಜದಿಂದ ನಾವೇನು ಪಡೆಯಬಹುದು ಎಂಬ ಯೋಚನೆಯೊಂದಿಗೆ ಮಾಡುವ ಸಮಾಜ ಸೇವಾಕಾರ್ಯಗಳೇ ಹೆಚ್ಚಾಗಿರುವ ಸಮಯದಲ್ಲಿ ಮಲ್ಲೇಶ್ ಮತ್ತು ತಂಡ ನಿಸ್ವಾರ್ಥ ಸೇವಕರಾಗಿ ಕಳೆದ 2100 […]

ವಿಶೇಷ ದಿನಗಳನ್ನು ಅರ್ಥಪೂರ್ಣವಾಗಿ ಆಚರಿಸಿ : ಕಮಲ್ ಲೋಚನ್ ಸಾಹು

ದೊಡ್ಡಬಳ್ಳಾಪುರ :: ಕಮಲ್ ಲೋಚನ್ ಸಾಹು ರವರ ಹುಟ್ಟು ಹಬ್ಬದ ಅಂಗವಾಗಿ ನಿರ್ಗತಿಕ ಕಡುಬಡವರಿಗೆ, ವೃದ್ಧರಿಗೆ ಹಾಗೂ ಶಾಲಾ ಮಕ್ಕಳಿಗೆ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ಅನ್ನದಾಸೋಹದ ಜೊತೆಗೆ ಹಣ್ಣು, ಸಿಹಿ ವಿತರಣೆ ಮಾಡಲಾಯಿತು […]

ನಿರಂತರ ಅನ್ನದಾಸೋಹ ಸಮಿತಿಗೆ ದಾನಿಗಳ ಅವಶ್ಯಕತೆ ಇದೆ – ಶಶಿಕಲಾ ನಾಗರಾಜ್

ದೊಡ್ಡಬಳ್ಳಾಪುರ : ಕಳೆದ ಐದು ವರ್ಷಗಳಿಂದ ನಿರಂತರವಾಗಿ ಬಡವರಿಗೆ ನಿರಾಶ್ರಿತರಿಗೆ ನಿರಂತರ ಅನ್ನದಾಸೋಹ ಮಾಡುವ ಕಾರ್ಯವನ್ನು ಮಾಡುತ್ತಿರುವ ನಿರಂತರ ಅನ್ನದಾಸೋಹ ಸಮಿತಿ ಇಂದು 2008 ನೇ ದಿನಕ್ಕೆ ಕಾಲಿಟ್ಟಿದೆ ಈ ಕಾರ್ಯವು ಮತ್ತಷ್ಟು ಉನ್ನತ […]

2008ನೇ ದಿನಕ್ಕೆ ಕಾಲಿಟ್ಟ ನಿರಂತರ ಅನ್ನದಾಸೋಹ ಕಾರ್ಯಕ್ರಮ : ದಾನಿಗಳ ನೆರವು ಕಾರ್ಯಕ್ರಮಕ್ಕೆ ಶಕ್ತಿ ಎಂದ ದಾಸೋಹ ಸಮಿತಿ

ದೊಡ್ಡಬಳ್ಳಾಪುರ : ಕೊರೊನಾ ಸಮಯದಲ್ಲಿ ಹಸಿದ ಹೊಟ್ಟೆಗಳನ್ನು ತುಂಬಿಸುವ ಆಶಯದಿಂದ ಮಲ್ಲೇಶ್ ನೇತೃತ್ವದಲ್ಲಿ ಪ್ರಾರಂಭವಾದ ನಿರಂತರ ಅನ್ನದಾಸೋಹ ಕಾರ್ಯಕ್ರಮವು ಇಂದಿಗೆ 2,000 ದಿನಗಳನ್ನು ಪೂರೈಸಿ ಮುಂದೆ ಸಾಗುತ್ತಿದೆ ಎಂದು ಖ್ಯಾತ ವಕೀಲ ಹಾಗೂ ಸಮಾಜ […]

ನಿರಂತರ ಅನ್ನದಾಸೋಹ ಸಮಿತಿಯೊಟ್ಟಿಗೆ ವಿಶೇಷ ದಿನಗಳನ್ನು ಆಚರಿಸಿ : ಸಂತೃಪ್ತಿಯ ಸಂಭ್ರಮಾಚರಣೆ ಮಾಡಿ – ವರುಣ್

ದೊಡ್ಡಬಳ್ಳಾಪುರ : 1981ನೇ ದಿನದ ನಿರಂತರ ಅನ್ನದಾಸೋಹ ಸಮಿತಿಯ ದಾನಿಗಳಾಗಿ ಬೀಡಿಕೆರೆ ವರುಣ್ ರವರು ಸಹಾಯ ಹಸ್ತ ನೀಡಿದ್ದು , ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಕುರಿತು […]

ನಿರಂತರ ಅನ್ನದಾಸೋಹ ಸುಲಭವಲ್ಲ – ಕೃಷ್ಣಪ್ಪ

ದೊಡ್ಡಬಳ್ಳಾಪುರ : ನನ್ನ ಹುಟ್ಟು ಹಬ್ಬವನ್ನು ನಿರಂತರ ಅನ್ನದಾಸೋಹ ಸಮಿತಿಯೊಟ್ಟಿಗೆ ನಿರಾಶ್ರಿತ ಕಡುಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ ಆಚರಿಸುತ್ತಿರುವುದು ಸಂತಸತಂದಿದೆ ಎಂದು ಅನ್ನ ದಾಸೋಹ ದಾನಿಗಳಾಗಿ ಸಹಾಯಹಸ್ತ ನೀಡಿದ ದೊಡ್ಡಬಳ್ಳಾಪುರ ನಗರ ಪೊಲೀಸ್ […]

1923 ನೇ ದಿನದ ಅನ್ನದಾಸೋಹ : ವಿಶೇಷ ಕಾರ್ಯಕ್ರಮಗಳ ಆಯೋಜನೆ ಜೊತೆಗೆ ನಿರ್ಗತಿಕರಿಗೆ ವೃದ್ಧರಿಗೆ ಆಹಾರ ಮತ್ತು ವಸ್ತ್ರ ವಿತರಣೆ

ದೊಡ್ಡಬಳ್ಳಾಪುರ : ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಯಾವುದೇ ಅಡೆತಡೆಗಳಿಲ್ಲದೆ ನಿರಂತರ ಅನ್ನದಾಸೋಹ ಕಾರ್ಯಕ್ರಮವು ಹಸಿದವರಿಗೆ ಆಹಾರ ವಿತರಣೆ ಮಾಡುತ್ತಿದೆ . ಈ ಕಾರ್ಯಕ್ರಮಕ್ಕೆ ಈಗ 1923 ನೇ ದಿನದ ಸಂಭ್ರಮ. ಹೌದು ತಾಲೂಕಿನ […]

ವಿಶೇಷ ದಿನವನ್ನು ಅನ್ನದಾನ ಮಾಡುವ ಮೂಲಕ ಆಚರಿಸಿದ ನಮ್ಮ ಕರ್ನಾಟಕ ಜನ ಸೈನ್ಯ ತಂಡ

ದೊಡ್ಡಬಳ್ಳಾಪುರ : ನಿತ್ಯ ಅನ್ನದಾನ ಸಾಮಾನ್ಯದ ವಿಷಯವಲ್ಲ, ಪ್ರತಿನಿತ್ಯ ನಿರಾಶ್ರಿತ ಕಡುಬಡವರಿಗೆ ನಿರಂತರ ಅನ್ನದಾಸೋಹ ಸಮಿತಿ ಆಹಾರ ವಿತರಣೆ ಮಾಡುತ್ತಿದ್ದು, ಹಸಿವನ್ನು ನೀಗಿಸುವ ಮಹತ್ಕಾರ್ಯವನ್ನು ಮಾಡುತ್ತಿದ್ದಾರೆ ಮಲ್ಲೇಶ್ ಮತ್ತು ತಂಡಕ್ಕೆ ಶುಭವಾಗಲಿ ಎಂದು ನಮ್ಮ […]

ವಯೋವೃದ್ದರಿಗೆ ಹೊದಿಕೆ ವಿತರಣೆ ಮಾಡುವ ಮೂಲಕ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸ್ವಾಗತಿಸಿದ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್

ದೊಡ್ಡಬಳ್ಳಾಪುರ : ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದಲ್ಲಿ ನಿರ್ಗತಿಕ ಕಡುಬಡವರಿಗೆ ಆಹಾರ ವಿತರಣೆ ಜೊತೆಗೆ ವಯೋವೃದ್ಧರಿಗೆ ಹೊದಿಕೆ ವಿತರಣೆ ಮಾಡಲಾಗಿದೆ, ಸ್ವಾಮಿ ವಿವೇಕಾನಂದರ ಜಯಂತಿಯ ದಿನದಂದು ಸದಾ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ […]

1745ನೇ ದಿನದ ಅನ್ನದಾಸೋಹ ಕಾರ್ಯಕ್ರಮ :ಆಹಾರ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ

ದೊಡ್ಡಬಳ್ಳಾಪುರ : ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಹಸಿದವರಿಗೆ ಆಹಾರ ವಿತರಿಸುವ ಮೂಲಕ ಶಿವಕುಮಾರ್ ಮತ್ತು ಕುಟುಂಬಸ್ಥರು ಪುಟಾಣಿ ಸುಶ್ವತ್ ರವರ 3ನೇ ವರ್ಷದ ಹುಟ್ಟುಹಬ್ಬದವನ್ನು ಆಚರಿಸಿದರು. […]