ದೊಡ್ಡಬಳ್ಳಾಪುರ : ಹಲವು ಆರೋಪ ಗೊಂದಲಗಳ ನಡುವೆಯೂ ಸಕ್ಕರೆ ಗೊಲ್ಲಹಳ್ಳಿ ಪಂಚಾಯಿತಿಯ ನೂತನ ಕಚೇರಿಯನ್ನು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕರಾದ ಧೀರಜ್ ಮುನಿರಾಜು ಉದ್ಘಾಟಿಸಿ ಶುಭಹಾರೈಸಿದರು. ಸುಮಾರು 28,50,000 […]