ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.   ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.   ಮೂಲ ಸೌಲಭ್ಯ […]