ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಬಿಬಿಎಂಪಿ ಈಗ ಜನರ ಮೇಲೆ ಮತ್ತೊಂದು ತೆರಿಗೆ ವಿಧಿಸಲು ಸಜ್ಜಾಗುತ್ತಿದೆ. ಹೌದು ಬಿಬಿಎಂಪಿ ವ್ಯಾಪ್ತಿಯ ಪ್ರತಿ ಮನೆಯಿಂದ 100 ರೂ. ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಯೋಜನೆ ರೂಪಿಸಲಾಗುತ್ತಿದೆ. Ad […]