ತೂಬಗೆರೆಯಲ್ಲಿ ಭೂತ ನೆರಿಗೆ ಆರ್ಭಟ

ದೊಡ್ಡಬಳ್ಳಾಪುರ(ಜೂ.7): ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಭೂತನೆರಿಗೆ ಹಬ್ಬವನ್ನು ಆಚರಿಸಲಾಯ್ತು. 600 ವರ್ಷಗಳ ಇತಿಹಾಸವಿರುವ ಭೂತನೆರಿಗೆ ಆಚರಣೆಯಲ್ಲಿ ಪ್ರಮುಖ ಆಕರ್ಷಣೆ ಕೆಂಚಣ್ಣ ಮತ್ತು ಕರಿಯಣ್ಣ. ಕೈಯಲ್ಲಿ ಖಡ್ಗ, ಗುರಾಣಿ ಹಿಡಿದಿರುವ ಇವರು ಹಸಿವಿನಿಂದ ಆಕ್ರೋಶಗೊಂಡಿರುತ್ತಾರೆ. ಇವರ ಹಸಿವು ತಣಿಸಲು ಹಲಸು ಮತ್ತು ಬಾಳೇ ಹಣ್ಣಿನ ರಸಾಯನ ಕೊಡಲಾಗುತ್ತದೆ. ಕೋಳಿಗಳನ್ನು ಸಹ ನೀಡಲಾಗುತ್ತೆ.ಭೂತ ನೆರಿಗೆ ಹಬ್ಬಇವರಿಬ್ಬರ ಮೇಲೆ ಭೂತಗಳ ಅಹ್ವಾಹನೆಯಾಗಿ, ಜನರನ್ನು ಅಟ್ಟಾಡಿಸಿಕೊಂಡು ಹೋಗುತ್ತವೆ. ಯುವಕರು ರೇಗಿಸಿ ಮನರಂಜನೆ ಪಡೆಯುತ್ತಾರೆ, ಮಹಿಳೆಯರು ದೂರದಲ್ಲಿಯೇ ನಿಂತು ಭೂತಗಳ ಆರ್ಭಟ […]

Continue Reading