ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಪರಿಹಾರಧನ ಘೋಷಣೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರ ಕುಟುಂಬಗಳಿಗೆ (ವಾರೀಸುದಾರರಿಗೆ) ರೂ.10 ಲಕ್ಷ ಪರಿಹಾರಧನ ಘೋಷಿಸಿದ ರಾಜ್ಯ ಸರ್ಕಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವದ ಅಂಗವಾಗಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದ್ದು ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ,ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ ಹಾಗೂ ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು […]
Continue Reading