*ಕಾಲುಬಾಯಿ ರೋಗ ತಡೆಯಲು 6ನೇ ಸುತ್ತಿನ ಲಸಿಕೆ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ.*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 22(ವಿಜಯಮಿತ್ರ): ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಾನುವಾರಗಳ ಕಾಲು ಬಾಯಿ ರೋಗ ತಡೆಯಲು 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ದೇವನಹಳ್ಳಿ ಪಶು ಆಸ್ಪತ್ರೆ ಬಳಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಚಾಲನೆ ನೀಡಿದರು. ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 21 ರವರೆಗೆ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಬಮೂಲ್ […]
Continue Reading