ದೊಡ್ಡಬಳ್ಳಾಪುರ : ಸ್ಥಳೀಯ ನೇಕಾರರಿಗೆ ಅನುಕೂಲವಾಗುವಂತೆ ನೇಕಾರರಿಂದ ಗ್ರಾಹಕರಿಗೆ ನೇರ ಸೀರೆ ಮಾರಾಟ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸೀರೆ ಮಾರಾಟ ಮಳಿಗೆಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಶಾಸಕ ಧೀರಜ್ […]
Tag: ಪ್ರತಿಭಟನೆ
ದೊಡ್ಡಬಳ್ಳಾಪುರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ : ಬಂದ್ ಗೆ ಬೆಂಬಲ ನೀಡದ ನೇಕಾರ ಕೂಲಿ ಕಾರ್ಮಿಕರು
ವಿಜಯಮಿತ್ರ ದೊಡ್ಡಬಳ್ಳಾಪುರ : ನೇಕಾರರ ಸಂಘಟನೆಗಳು (ಜ 05) ಸೋಮವಾರ ಕರೆ ನೀಡಿದ್ದ ದೊಡ್ಡಬಳ್ಳಾಪುರ ಬಂದ್‌ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಸೂರತ್‌ನಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿರುವ ಸೀರೆಗಳ ಹಾವಳಿಯಿಂದ ನೇಕಾರಿಕೆ ಉದ್ಯಮದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಸರಿಪಡಿಸುವಂತೆ ಆಗ್ರಹಿಸಿ […]
ಸರ್ಕಾರಿ ಗೋಮಾಳ ಜಾಗದ ಒತ್ತುವರಿ ತೆರವುಗೊಳಿಸಿ ಅಂಬೇಡ್ಕರ್ ಭವನ ನಿರ್ಮಿಸಿ – ಮಂಜುನಾಥ್ ರಾವಣ್
ದೊಡ್ಡಬಳ್ಳಾಪುರ : ತಾಲೂಕಿನ ತೂಬಗೆರೆ ಹೋಬಳಿಯ ಹಾಡೊನಹಳ್ಳಿ ಗ್ರಾಮದ ಸರ್ವೆ ನಂಬರ್ 89ರಲ್ಲಿ 31 ಗುಂಟೆ ಸರ್ಕಾರಿ ಗೋಮಾಳ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಟುತ್ತಿರುವ ಕಟ್ಟಡವನ್ನು ತೆರವುಗೊಳಿಸಿ, ಸದರಿ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಣಕ್ಕೆ […]
ದೊಡ್ಡಬೆಳವಂಗಲ ಪಂಚಾಯತಿ ಅಧಿಕಾರಿಗಳ ವಿರುದ್ಧ ರಾಂಪುರ ಗ್ರಾಮಸ್ಥರ ಪ್ರತಿಭಟನೆ : ಸರ್ಕಾರಿ ಜಮೀನು ಉಳಿಸುವಂತೆ ಗ್ರಾಮಸ್ಥರ ಅಗ್ರಹ
ದೊಡ್ಡಬಳ್ಳಾಪುರ : ನಿರ್ಗತಿಕ ಕಡು ಬಡವರಿಗಾಗಿ ಆಶ್ರಯ ಯೋಜನೆ ಅಡಿಯಲ್ಲಿ ಮೀಸಲಿಟ್ಟಿರುವ ಸ್ಥಳದಲ್ಲಿ ಪ್ರಭಾವಿಗಳು ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಈ ಕುರಿತು ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಅನಧಿಕೃತವಾಗಿ […]
ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹ : ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ದ ಎಂದ ಬಿಜೆಪಿ ಪ್ರಮುಖರು
ದೊಡ್ಡಬಳ್ಳಾಪುರ :2025-26ನೇ ಸಾಲಿನಲ್ಲಿ ಮುಂಗಾರು ಅತೀವೃಷ್ಟಿ ಮಳೆಯಿಂದಾಗಿ ನಷಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್‌ಡಿಆರ್ ಆಫ್/ಎನ್ ಡಿಆರ್‌ಎಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಗೊಳಿಸಬೇಕು […]
ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ – ಮಂಜುನಾಥ್
ದೊಡ್ಡಬಳ್ಳಾಪುರ : ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಕೂಗಳತೆ ದೂರದಲ್ಲಿರುವ ದಲಿತ ಕಾಲೋನಿಯಲ್ಲಿ ಚರಂಡಿ ಇದ್ದು ಇಲ್ಲದಂತಾಗಿದೆ. ಕೊಳಚೆ ನೀರು ಮನೆಯ ಮುಂದೆ ಶೇಖರಣೆಯಾಗಿ, ರಸ್ತೆಯಲ್ಲಿಯೇ ಕೊಳೆತು ಇಡೀ ಪ್ರದೇಶ […]
ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಪ್ರತಿಭಟನೆ
ಮದ್ದೂರು, ಸಾಗರ ಸೇರಿದಂತೆ ಅನೇಕ ಸ್ಥಳಗಳಲ್ಲಿ ಗಣೇಶ ವಿಸರ್ಜನೆ ಹಾಗೂ ಶೋಭಾಯಾತ್ರೆಯ ಮೇಲೆ ಕಲ್ಲುತೂರಾಟ ಮಾಡಿರುವ ಘಟನೆ ಸಂಭವಿಸಿದ್ದು ಅಂತಹ ಕೃತ್ಯಕ್ಕೆ ಮುಂದಾದ ಕಿಡಿಗೇಡಿಗಳ ವಿರುದ್ಧ ಸಂಘಟಿತ ಅಪರಾಧ ಕಾಯ್ದೆ ಅನ್ವಯ ಕಠಿಣ ಕಾನೂನು […]
ಒಳಮೀಸಲಾತಿ ಅನ್ಯಾಯ ಕುರಿತು ರಾಜ್ಯ ಸರ್ಕಾರದ ವಿರುದ್ದ ಸೆ.10ನೇ ತಾರೀಕಿನಂದು ಪ್ರತಿಭಟನೆ ಕೈಗೊಳ್ಳಲಿದ್ದೇವೆ – ಒಬದೇನಹಳ್ಳಿ ಮುನಿಯಪ್ಪ
ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಒಳ ಮೀಸಲಾತಿ ಅವೈಜ್ಞಾನಿಕವಾದದ್ದು ಎಂದು ಆರೋಪಿಸಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇ. 1 ಮೀಸಲಾತಿ ಕೊಡಬೇಕು. ಬೋವಿ ಕೊರಚಾ ಕೊರಮ ಲಂಬಾಣಿ ಸಮುದಾಯಗಳಿಗೆ ಕನಿಷ್ಠಪಕ್ಷ ಶೇ. […]
ತಾಲ್ಲೂಕು ಕಛೇರಿಯಲ್ಲಿ ಲಂಚವಿಲ್ಲದೆ ಯಾವ ಸರ್ಕಾರಿ ಕೆಲಸಗಳು ನಡೆಯುವುದಿಲ್ಲ – ಎ. ನಂಜಪ್ಪ
ದೊಡ್ಡಬಳ್ಳಾಪುರ : ತಾಲ್ಲೂಕು ಆಡಳಿತ ಕಛೇರಿಗಳಾದ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ದಳ್ಳಾಳಿಗಳ ಹಾವಳಿ ಹೆಚ್ಚಾಗಿದ್ದು, ತಮ್ಮ ಕೆಲಸಗಳ ನಿಮಿತ್ಯ ತಾಲ್ಲೂಕು ಕಛೇರಿಗೆ ಬರುವ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸಿ ವಂಚಿಸಿ ಹಣ ವಸೂಲಿ ಮಾಡುತ್ತಿದ್ದಾರೆ. […]
ಸ್ವಾತಂತ್ರ್ಯ ದಿನಾಚರಣೆಯಂದು ಸೋಮೇಶ್ವರ ಕುಂಟೆಯನ್ನು ಅಭಿವೃದ್ಧಿ ಪಡಿಸುವಂತೆ ಅಗ್ರಹಿಸಿ ಪ್ರತಿಭಟನೆ – ಬಿ.ಎಸ್.ಚಂದ್ರಶೇಖರ್
ದೊಡ್ಡಬಳ್ಳಾಪುರ : ಸೋಮೇಶ್ವರ ಕುಂಟೆ ಒತ್ತುವರಿಯನ್ನು ತೆರವುಗೊಳಿಸಿ ಕುಂಟೆಯನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಸಮಯ ವ್ಯರ್ಥ ಮಾಡುತ್ತಿರುವುದನ್ನು ಖಂಡಿಸಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣಕ್ಕೆ ಗೌರವ ಸಲ್ಲಿಸಿದ ನಂತರ […]
