ತೂಬಗೆರೆ : ಕನ್ನಡ ರಾಜ್ಯೋತ್ಸವ ಪ್ರಯುಕ್ತ ನವಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ತೂಬಗೆರೆ ಸರ್ಕಾರಿ ಪ್ರೌಢಶಾಲೆ ಸಹಯೋಗದೊಂದಿಗೆ ನಂದಿಬೆಟ್ಟದಲ್ಲಿ ಗಾಂಧಿ ಹೆಜ್ಜೆಗುರುತುಗಳು ಎಂಬ ವಿಷಯದ ಮೇಲೆ ಶಾಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.   […]