ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ […]
