*78ನೇ ಸ್ವತಂತ್ರ ದಿನಾಚರಣೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ : ಕೃಷಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಗುರುತಿಸಿ ಹಳ್ಳಿ ರೈತ ಅಂಬರೀಶ್ ಗೆ ಪ್ರಶಂಸನಾಪತ್ರ ವಿತರಣೆ*

ದೊಡ್ಡಬಳ್ಳಾಪುರ ಆಗಸ್ಟ್ 15b(ವಿಜಯಮಿತ್ರ) : 78 ನೇ ಭಾರತ ಸ್ವಾತಂತ್ರೋತ್ಸವದ ಅಂಗವಾಗಿ ಕೃಷಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹಳ್ಳಿರೈತ ಅಂಬರೀಶ್ ರವರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದನಾಪೂರ್ವಕವಾಗಿ ಗೌರವಿಸಲಾಯಿತು.   ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ […]

*ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜುರವರಿಗೆ ಕರ್ನಾಟಕ ರಾಜರತ್ನ ಪ್ರಶಸ್ತಿ*

ದೊಡ್ಡಬಳ್ಳಾಪುರ:ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)” ಮತ್ತು […]

© 2026 Malnad TV. All Rights Reserved.