ದೊಡ್ಡಬಳ್ಳಾಪುರ : ತಾಲ್ಲೂಕಿನ ದಲಿತ ಅಧಿಕಾರಿಗಳ ಮೇಲೆ ಆರೋಪ ಮಾಡಿರುವ ವ್ಯಕ್ತಿ ಮೂರು ದಿನಗಳಲ್ಲಿ ಬೇಷರತ್ ಆಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿಎಸ್.ಸಿ-ಎಸ್.ಟಿ. ಜಂಟಿ ಹೋರಾಟ ಸಮಿತಿಯಿಂದ ಕ್ರಿಮಿನಲ್‌ ಮತ್ತು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲು ಮಾಡಲಾಗುವುದು […]