ದೊಡ್ಡಬಳ್ಳಾಪುರ:ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಶಾಂತಿಯುತ ಮುಕ್ತಾಯವಾಗಿದ್ದು, ದೊಡ್ಡಬಳ್ಳಾಪುರ ಮತ ಕ್ಷೇತ್ರದ ಎಣಿಕೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಮೂಲಗಳು ತಿಳಿಸಿವೆ.   ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ […]