ಬಮೂಲ್ ಚುನಾವಣೆ : ಸ್ಥಳೀಯ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಇನ್ನೂ 6 ತಿಂಗಳಲ್ಲಿ ಮರುಚುನಾವಣೆ ನೆಡೆಯಲಿದೆ – ಹುಸ್ಕೂರ್ ಟಿ ಆನಂದ್
ದೊಡ್ಡಬಳ್ಳಾಪುರ : ನ್ಯಾಯಾಲಯದಲ್ಲಿ ಈಗಾಗಲೇ ತಡೆಯಾಗದೆ ಇದ್ದರೂ, ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿರುವ ಅಭ್ಯರ್ಥಿಯು ನ್ಯಾಯಾಲಯದ ತೀರ್ಪಿನ ಬಳಿಕ ಅನರ್ಹವಾಗಲಿದ್ದಾರೆ ನಮ್ಮ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಮರುಚುನಾವಣೆ ನಡೆಯಲಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರು ಟಿ ಅನಂದ್ ತಿಳಿಸಿದ್ದಾರೆ. ಹೌದು ಮೇ ತಿಂಗಳ 25ರಂದು ನಡೆದ ಬಮೂಲ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಟಿ ಆನಂದ್ ಹೊಸ ಬಾಂಬ್ ಸಿಡಿಸಿದ್ದಾರೆ. ಈಗಾಗಲೇ ಬಮುಲ್ ನಿರ್ದೇಶಕರನ್ನು ನ್ಯಾಯಾಲಯವು ಅನರ್ಹಗೊಳಿಸಿ ಆದೇಶ […]
Continue Reading