ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು. 19 ವಾರ್ಡುಗಳ ಪೈಕಿ 14 ವಾರ್ಡ್ಗಳಲ್ಲಿ BJP (ಭಾರತೀಯ ಜನತಾ ಪಾರ್ಟಿ) ಜಯಗಳಿಸುವ ಮೂಲಕ ಜಯಭೇರಿಬಾರಿಸಿದೆ. ಮತದಾನ ಡಿ.21ರಂದು ನಡೆದಿದ್ದ ಚುನಾವಣೆಯ ಮತಎಣಿಕೆ […]
Tag: ಬಿಜೆಪಿ
ಶಾಸಕ ಧೀರಜ್ ಮುನಿರಾಜು ಕಾರ್ಯ ವೈಖರಿ ಮೆಚ್ಚಿ ಟಿ.ಹನುಮಂತಯ್ಯ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡ ಹಳೆಕೋಟೆ ಗ್ರಾಮಸ್ಥರು
ವಿಜಯ ಮಿತ್ರ ದೊಡ್ಡಬಳ್ಳಾಪುರ : ಶಾಸಕ ಧೀರಜ್ ಮುನಿರಾಜುರವರ ಕಾರ್ಯ ವೈಖರಿ ಹಾಗೂ ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಳೆಕೋಟೆ ಗ್ರಾಮದ ಮುಖಂಡರು ಮತ್ತು ಕಾರ್ಯಕರ್ತರು ಹನುಮಂತಯ್ಯ.ಟಿ ನೇತೃತ್ವದಲ್ಲಿ ಇಂದು ಬಿಜೆಪಿ ಸೇರ್ಪಡೆಗೊಂಡರು. […]
ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹ : ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ದ ಎಂದ ಬಿಜೆಪಿ ಪ್ರಮುಖರು
ದೊಡ್ಡಬಳ್ಳಾಪುರ :2025-26ನೇ ಸಾಲಿನಲ್ಲಿ ಮುಂಗಾರು ಅತೀವೃಷ್ಟಿ ಮಳೆಯಿಂದಾಗಿ ನಷಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್‌ಡಿಆರ್ ಆಫ್/ಎನ್ ಡಿಆರ್‌ಎಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಗೊಳಿಸಬೇಕು […]
ಅನ್ನದಾತರ ಸಂಕಷ್ಟಕ್ಕೆ ಬಿಜೆಪಿ ಸದಾ ಸ್ಪಂದನೆ: ಬಿ.ವೈ ವಿಜಯೇಂದ್ರ
ಬೀದರ್: ಬಿಜೆಪಿ ಪಕ್ಷವು ಅನ್ನದಾತರ ಸಂಕಷ್ಟಗಳಿಗೆ ಸದಾ ಸ್ಪಂದಿಸುತ್ತದೆ. ರೈತರ ಪರ ಧ್ವನಿಯಾಗಿ ನಾವು ಸದಾ ನಿಮ್ಮೊಟ್ಟಿಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಭರವಸೆ ನೀಡಿದ್ದಾರೆ. ಬೀದರ್ […]
60ಕ್ಕೂ ಹೆಚ್ಚು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕರ್ತರಿಗೆ ಗೌರವ ಸನ್ಮಾನ
ದೊಡ್ಡಬಳ್ಳಾಪುರ:ವಿಶ್ವಮಾನ್ಯ ಅಟಲ್ ಬಿಹಾರಿ ವಾಜಪೇಯಿ ಸನ್ಮಾನ ಸಮಿತಿ ವತಿಯಿಂದ ಹಿರಿಯ ಅಶಕ್ತ ಸಂಘ ಪರಿವಾರದ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಗೌರವ ಸನ್ಮಾನ ಸಮಾರಂಭವನ್ನು ನಗರದ ಕೆ. ಎಂ. ಹೆಚ್. ಕಾನ್ವೆಂಶನ್ ಹಾಲ್ ನಲ್ಲಿ ನಡೆಸಲಾಯಿತು. […]
ದೇಶವನ್ನು ಬಲಿಷ್ಠಗೊಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಅಪಾರ – ರಾಮಕೃಷ್ಣಪ್ಪ
ದೊಡ್ಡಬಳ್ಳಾಪುರ : ಭಾರತದ ಪ್ರತಿ ಪ್ರಜೆಗೂ ಸಮಾನ ಹಕ್ಕು ಹಾಗೂ ಘನತೆಯ ಜೀವನವನ್ನು ರೂಪಿಸುವ ನಿಟ್ಟಿನಲ್ಲಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮೂಲಮಂತ್ರದ ಅಡಿಯಲ್ಲಿ ನೂರಾರು ಯೋಜನೆಗಳನ್ನು ನೀಡುವ ಮೂಲಕ ದೇಶದ […]
ಕೋಪ ಬರೋದು ಪ್ರಾಮಾಣಿಕರಿಗೆ : ನನಗೆ ಭಿಕ್ಷೆಕೊಡುವಷ್ಟು ನೀವು ಯೋಗ್ಯರಲ್ಲ : ನಿಮಗಿಂತ ಮೊದಲು ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿದ್ದು ನಾವು – ಬಿ ಸಿ ಆನಂದ್ ಕುಮಾರ್
ದೊಡ್ಡಬಳ್ಳಾಪುರ ( ವಿಜಯಮಿತ್ರ) : ತಾಲೂಕಿನ ಮಾಜಿ ಶಾಸಕರಾದ ಟಿ ವೆಂಕಟರಮಣಯ್ಯನವರು ನನ್ನ ವಿರುದ್ಧ ಹಲವು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ತಾಲ್ಲೂಕಿನ ಮತದಾರರಲ್ಲಿ ಹಾಗೂ ತಾಲ್ಲೂಕಿನ ಹಾಲು ಉತ್ಪಾದಕರಲ್ಲಿ ಗೊಂದಲ ಸೃಷ್ಟಿ ಮಾಡಲು […]
ಐಪಿಎಲ್ ಸಂಭ್ರಮಾಚರಣೆ ಈಗ ಶೋಕಾಚರಣೆಯಾಗಿದೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ – ಧೀರಜ್ ಮುನಿರಾಜು
ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಸಂಭ್ರಮಾಚರಣೆ ಮಾಡಬೇಕಿದ್ದ ಸಮಯದಲ್ಲಿ ಶೋಕಾಚರಣೆ ಮಾಡುವಂತಾಗಿದೆ ಈ ಕೃತ್ಯಕ್ಕೆ ಅಧಿಕಾರಿಗಳ ನಿರ್ಲಕ್ಷತೆ ಹಾಗೂ ರಾಜ್ಯ ಸರ್ಕಾರದ ನಿಲುವು ಕಾರಣ ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ಮೃತಪಟ್ಟ 11 ಕುಟುಂಬಗಳಿಗೆ ಸೂಕ್ತ ನ್ಯಾಯ […]
ಬಮೂಲ್ ಚುನಾವಣೆ : ಕಾಂಗ್ರೆಸ್ ಜೆಡಿಎಸ್ ಗೆ ಬಿಜೆಪಿ ಟಕ್ಕರ್. ಹುಸ್ಕೂರು ಆನಂದ್ ವಿರುದ್ಧ ಬಿ.ಸಿ ಆನಂದ್ ಕುಮಾರ್ ಭರ್ಜರಿ ಗೆಲುವು. ಹಾಲು ಉತ್ಪಾದಕರಿಗೆ ಗೆಲುವು ಅರ್ಪಣೆ.
ದೊಡ್ಡಬಳ್ಳಾಪುರ:ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ ಸಿ ಆನಂದ ಕುಮಾರ್ 156 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಜೆಡಿಎಸ್ […]
ಜಾತಿಗಣತಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಜನಗಣತಿ ಪೂರಕ – ರವಿಕುಮಾರ್
ದೇಶದಲ್ಲಿನ ಪ್ರತಿ ಸಮುದಾಯಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಸ್ತವಿಕ ದತ್ತಾಂಶ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾತಿಗಣತಿ ಮಾಡುವ ಐತಿಹಾಸಿಕ ನಿಲುವನ್ನು ಕೈಗೊಂಡಿದೆ ಎಂದು ವಿಧಾನಪರಿಷತ್ […]
