ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹ : ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ದ ಎಂದ ಬಿಜೆಪಿ ಪ್ರಮುಖರು 

ದೊಡ್ಡಬಳ್ಳಾಪುರ :2025-26ನೇ ಸಾಲಿನಲ್ಲಿ ಮುಂಗಾರು ಅತೀವೃಷ್ಟಿ ಮಳೆಯಿಂದಾಗಿ ನಷಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್‌ಡಿಆರ್ ಆಫ್/ಎನ್ ಡಿಆರ್‌ಎಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಗೊಳಿಸಬೇಕು ಇಲ್ಲದೆಹೋದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರಹೋರಾಟ ಕೈಗೊಳ್ಳಲಾಗುವುದು ಎಂದು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವನಾಥ್ ತಿಳಿಸಿದರು.   ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ರೈತರು ಬೆಳೆದ […]

Continue Reading