ಖ್ಯಾತ ಉದ್ಯಮಿ ಸಿಜೆ ರಾಯ್ ಆತ್ಮ*ತ್ಯೆ

ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಆ್ಯಕ್ಟೀವ್ ಆಗಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ಸ್‌ ಚೇರ್ಮನ್ (chairman of Confident Groups) ಸಿಜೆ ರಾಯ್ (CJ Roy) ಆತ್ಮಹ*ತ್ಯೆಗೆ ಶರಣಾಗಿದ್ದಾರೆ.   ಸಿಜೆ ರಾಯ್ ಕುರಿತು […]

ಡಿ.21ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನಾ ಬಹಿರಂಗ ಸಭೆ

ದೊಡ್ಡಬಳ್ಳಾಪುರ : ಸುಮಾರು 20 ಹಕ್ಕೊತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.21ರ ಭಾನುವಾರದಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನಾ ಬಹಿರಂಗ ಸಭೆ ನೆಡೆಯಲಿದೆ ಎಂದು ಸಿಪಿಐ (ಎಂ) ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ […]

ದೊಡ್ಡಬಳ್ಳಾಪುರಕ್ಕೆ ಕಸ ವಿಲೇವಾರಿ ಬೇಡ :ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸುವ ನಿರ್ಧಾರ ಕೈಬಿಡಿ : ನವ ಬೆಂಗಳೂರು ಹೋರಾಟ ಸಮಿತಿ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು ಮತ್ತು ದೊಡ್ಡಬೆಳವಂಗಲ ಹೋಬಳಿಯಲ್ಲಿ ಟೆರ್ರಾಫಾರಂ ಮತ್ತು ಎಂಎಸ್‌ಜಿಪಿ ಎಂಬ ಘನತ್ಯಾಜ್ಯದ ಹೆಮ್ಮಾರಿಯನ್ನು ಟೆಕ್ನಾಲಜಿ ಹೆಸರಿನಲ್ಲಿ ಮತ್ತೆ ವಿಸ್ತರಿಸಿ ಪುನರಾರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಇದರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು […]

“ನಾನು ಮತ್ತು ಗುಂಡ 2”: ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯಕ್ಕೆ ಆರ್.ಪಿ.ಪಟ್ನಾಯಕ್ ಸಂಗೀತ

ಹಾಸ್ಯನಟ ಶಿವರಾಜ್ ಕೆ.ಆರ್.ಪೇಟೆ ನಾಯಕನಾಗಿ ನಟಿಸಿದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದ ‘ನಾನು ಮತ್ತು ಗುಂಡ’ ಈಗಾಗಲೇ ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದೆ ನಿಂತಿದೆ. Ad ಈಗ ಅದರ ಮುಂದುವರೆದ ಭಾಗವಾದ ‘ನಾನು […]

ಯುವ ನಟ ಸಂತೋಷ್ ಬಾಲರಾಜ್ (34) ನಿಧನ

ಸ್ಯಾಂಡಲ್‌ವುಡ್‌ನ ಗಣಪ, ಕರಿಯ 2 ಖ್ಯಾತಿಯ ಯುವ ನಟ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ […]

Gitam : ಬೆಂಗಳೂರು ಗೀತಮ್ ವಿಶ್ವವಿದ್ಯಾನಿಲಯದಲ್ಲಿ ಅದ್ದೂರಿಯಾಗಿ ನೆಡೆದ ಪದವಿ ಪ್ರಧಾನ ಸಮಾರಂಭ

“ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ, ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಮುಂದೆ ಸಾಗುವುದರಿಂದ ಸಮಾಜದಲ್ಲಿ ಮನ್ನಣೆ ಮತ್ತು ಪುರಸ್ಕಾರಗಳು […]

ನಿಮ್ಮದು ಆಟೋ ಇದೆಯಾ ಹಾಗಾದರೆ ದಂಡ ಬೀಳುತ್ತೆ ಹುಷಾರ್ ಏಕೆ ಅಂತೀರಾ ಈ ಸುದ್ದಿ ನೋಡಿ….

ಆಟೋ ಚಾಲಕರೇ ಎಚ್ಚರ ಆಟೋ ಹಿಂದೆ ಜಾಹಿರಾತು ಹಾಕುವ ಮುಂಚೆ ಯೋಚಿಸಿ ಯಾಕಂದ್ರೆ ಈಗಾಗಲೇ ಬೆಂಗಳೂರು ನಗರದಲ್ಲಿ ಗೊತ್ತಿಲ್ಲದೆ ಹಣದ ಆಸೆಗೋ ಅಥವಾ ಉಚಿತವಾಗಿ ಆಟೋ ಟಾಪ್ ಸಿಗುತ್ತೆ ಅನ್ನೋ ಕಾರಣಕ್ಕೋ ತಮ್ಮ ಆಟೋ […]

ನಾಳೆ (ಜು. 19)ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನೆಡೆಯಬೇಕಿದ್ದ ಸಭೆ ವಿಧಾನಸೌಧಕ್ಕೆ ಶಿಫ್ಟ್

2025ನೇ ಸಾಲಿನ 13ನೇ ಸಚಿವ ಸಂಪುಟದ ಸಭೆಯ ಸ್ಥಳವನ್ನು ದಿಡೀರ್ ಬದಲಾವಣೆ ಮಾಡಲಾಗಿದೆ.     ದಿನಾಂಕ: 19-06-2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ […]

ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಸುಮಾರು 23 ಸೋಲಾರ್ ಸಿಸಿ ಟಿವಿಗಳ ಅಳವಡಿಕೆ

ಹೊಸಹಳ್ಳಿ: ಅಪರಾಧ ಪತ್ತೆಹಚ್ಚುವ ಮತ್ತು ಅಪರಾಧಗಳನ್ನು ತಡೆಯುವ ಸಲುವಾಗಿ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಕೂಡು ರಸ್ತೆ, ಮುಖ್ಯ ಸರ್ಕಲ್, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸುಮಾರು 23 […]

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಪರಿಹಾರಧನ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರ ಕುಟುಂಬಗಳಿಗೆ (ವಾರೀಸುದಾರರಿಗೆ) ರೂ.10 ಲಕ್ಷ ಪರಿಹಾರಧನ ಘೋಷಿಸಿದ ರಾಜ್ಯ ಸರ್ಕಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವದ ಅಂಗವಾಗಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದ್ದು […]