ದೊಡ್ಡಬಳ್ಳಾಪುರ :ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ಕ್ಷಣದ ನಿರ್ಲಕ್ಷ್ಯ ಇಡೀ ಬದುಕನ್ನೇ ದುಸ್ತರ ಮಾಡುತ್ತದೆ. ಅವಲಂಭಿತರನ್ನು ಅನಾಥವಾಗಿರುವ ಇಂತಹ ಅವಘಡಗಳ ತಡೆಗೆ ನಿಯಮಪಾಲನೆ ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ […]
Tag: ಬೆಂಗಳೂರು ಗ್ರಾಮಾಂತರ ಜಿಲ್ಲೆ
ಡಿ.19 ರಿಂದ 25 ವರೆಗೆ ಉತ್ತಮ ಆಡಳಿತ ಸಪ್ತಾಹ-25 ಅಭಿಯಾನ
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಉತ್ತಮ ಆಡಳಿತ ಸಪ್ತಾಹ-2025 ಅಂಗವಾಗಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಭಾರತ ಸರ್ಕಾರದ ಸಿಬ್ಬಂದಿ, ಸಾರ್ವಜನಿಕ ಅಹವಾಲುಗಳು […]
ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ
ಮಕ್ಕಳಿಗೆ ವಿದ್ಯಾಭ್ಯಾಸ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಡುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುವ ಜೊತೆಗೆ ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ಅವಕಾಶ ಸಿಕ್ಕಂತಾಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು […]
ದೊಡ್ಡಬಳ್ಳಾಪುರ: ಹೊಸಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಹೊನ್ನಮ್ಮ ಚಿಕ್ಕಪಾಪಯ್ಯ ಆಯ್ಕೆ
ವಿಜಯಮಿತ್ರ ದೊಡ್ಡಬಳ್ಳಾಪುರ : ನಾಗರತ್ನಮ್ಮ ಲಕ್ಷ್ಮೀನಾರಾಯಣಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಹೊನ್ನಮ್ಮ ಚಿಕ್ಕಪಾಪಯ್ಯ ಆಯ್ಕೆಯಾಗಿದ್ದಾರೆ. 24 ಮಂದಿ ಸದಸ್ಯತ್ವ ಬಲ […]
ನಾವು ಸೋತಿಲ್ಲ, ನಮ್ಮ ಶಕ್ತಿ ಪ್ರದರ್ಶನವಾಗಿದೆ – ತಿಮಯ್ಯ
ದೊಡ್ಡಬಳ್ಳಾಪುರ : ನ 02ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ತಾಲೂಕಿನ ರೈತ ಮತದಾರರು ಹೆಚ್ಚಿನ ಮತಗಳನ್ನ ನೀಡುವ ಮೂಲಕ ನಮ್ಮ ಬೆಂಬಲವಾಗಿ ನಿಂತಿದ್ದಾರೆ ನಾವು ಚುನಾವಣೆಯಲ್ಲಿ ಸೋತಿದ್ದೇವೆ ಎನ್ನುವುದಕ್ಕಿಂತಲೂ ರೈತರು ನೀಡಿರುವ ಮತಗಳಿಂದ ಸಂತೋಷ […]
ವೀರಾಪುರ ಮನೆ ನೆಲಸಮ ಪ್ರಕರಣ : ನಾವು ಮನೆ ದ್ವಂಸ ಮಾಡಿಲ್ಲ, ತಾವೇ ತಮ್ಮ ಮನೆ ಧ್ವಂಸ ಮಾಡಿಕೊಂಡು ನಮ್ಮ ಮೇಲೆ ಆರೋಪ ಮಾಡಿದ್ದಾರೆ – ಮಧು ಕುಮಾರ್
ದೊಡ್ಡಬಳ್ಳಾಪುರ : ರಾತೋ ರಾತ್ರಿ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಪಿಯಿಂದ ಧ್ವಂಸಗೊಳಿಸಿದ್ದಾರೆ ಎಂದು ವಿಶ್ವನಾಥ್ ಸುಳ್ಳು ಆರೋಪ ಮಾಡಿದ್ದಾರೆ ಎಂದು ವೀರಪುರ ಗ್ರಾಮದ ಸರ್ವೇ ನಂಬರ್ 115 ರ ಜಮೀನು ಮಾಲೀಕರಾದ […]
ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಅಪೂರ್ಣ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ಕೊಟ್ಟ ಶಾಸಕ ಧೀರಜ್ ಮುನಿರಾಜು
ದೊಡ್ಡಬಳ್ಳಾಪುರ :ನಗರದ ತೇರಿನ ಬೀದಿ ವೃತ್ತದ ಬಳಿ ನಿರ್ಮಾಣ ಹಂತದಲ್ಲಿರುವ ಭವ್ಯವಾದ ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಅಪೂರ್ಣಗೊಂಡಿದೆ. ಕಳೆದ ಮೂರು ವರ್ಷಗಳಿಂದ ಕಟ್ಟಡ ಪೂರ್ಣವಾಗದೆ ಅರ್ಧಕ್ಕೆ ನಿಂತಿದ್ದು. ತಾಲ್ಲೂಕಿನ ನಾಯಕ ಸಮುದಾಯ ಸೇರಿದಂತೆ […]
ಪತ್ರಿಕಾ ವಿತರಕರ ದಿನಾಚರಣೆ : ಪತ್ರಿಕಾ ವಿತರಕರಿಗೆ ಯಾವುದೇ ಸರ್ಕಾರಿ ಸವಲತ್ತುಗಳು ದೊರೆತ್ತಿಲ್ಲ – ಪ್ರೊ. ಕೆ ಆರ್ ರವಿಕಿರಣ್
ದೊಡ್ಡಬಳ್ಳಾಪುರ (ಸೆ. 04) : ಈ ಹಿಂದೆ ಪತ್ರಿಕೆಗಳಿಗೆ ದೊಡ್ಡ ಬೇಡಿಕೆಯಿತ್ತು. ಆದರೆ ಈಗ ಬೇಡಿಕೆ ಕುಸಿತವಾಗಿದೆ. ವಿದ್ಯಾವಂತರ ಸಂಖ್ಯೆ ಹೆಚ್ಚಳವಾಗಿದ್ದರೂ ಕೂಡ ಓದುಗರ ಸಂಖ್ಯೆ ಹೆಚ್ಚಳವಾಗಿಲ್ಲ. ಕಾಲ ಬದಲಾದಂತೆ ಪತ್ರಿಕಾ ವಿತರಣೆಗೂ ದೊಡ್ಡ […]
ತೂಬಗೆರೆಯಲ್ಲಿ ಐತಿಹಾಸಿಕ ಮೆರವಣಿಗೆ ಅಂಬಾರಿಯಲ್ಲಿ ಚಾವಡಿ ಗಣಪತಿ : ಜಂಬೂಸವಾರಿ ಕಣ್ತುಂಬಿಕೊಂಡ ಜನತೆ
ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ದಸರಾ ಮಾದರಿ ಆನೆ ಅಂಬಾರಿಯಲ್ಲಿ ಚಾವಡಿ ಗಣಪತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು . ಕೇವಲ ಹೋಬಳಿ ಅಷ್ಟೇ ಅಲ್ಲದೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲೂಕಿನ […]
ಜಿಲ್ಲೆಯಾದ್ಯಂತ ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ
ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು […]
