ದೊಡ್ಡಬಳ್ಳಾಪುರ : ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಗಮನಕ್ಕೆತರದೆ ಏಕಾಏಕಿ ಪಕ್ಷದ ಜಿಲ್ಲೆ ಹಾಗೂ ತಾಲೂಕು ಜವಾಬ್ದಾರಿಯನ್ನು ಪ್ರಭಾವಿಗಳಿಗೆ ನೀಡಿರುವುದು ಸರಿಯಲ್ಲ ಪಕ್ಷವನ್ನು ಸಂಘಟಿಸಲು ಹಾಗೂ ಅಧಿಕಾರಕ್ಕೆ ತರಲು ನಿಷ್ಠಾವಂತ ಕಾರ್ಯಕರ್ತರಿಂದ ಮಾತ್ರ ಸಾಧ್ಯ […]