ವಿಶ್ವದ ಎರಡನೇ ಅತಿದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ

ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ಇಂದು ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ ವಿಧಾನಸಭಾ […]

Continue Reading

ಡಿ.9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

ಮಂಗಳೂರು: ನ.29: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.   ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.   ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಕಾನೂನು ಸಚಿವರು ಎಲ್ಲಾ […]

Continue Reading