ನಾಳೆ (ಮಾರ್ಚ್ 14) ತೂಬಗೆರೆ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ  ಇತಿಹಾಸ ಪ್ರಸಿದ್ದ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಸ್ವಾಮಿ ಬ್ರಹ್ಮರಥೋತ್ಸವ, ಸಕಲ ಸಿದ್ದತೆ ನಡೆದಿದೆ. ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು  ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ.   ಮಧ್ಯಾಹ್ನ 12-12 ರಿಂದ 1:00 ರೊಳಗಿನ […]

ನಾಳೆ ( ಮಾ. 9 ರಂದು )ಕನಸವಾಡಿಯಲ್ಲಿ ಶನಿಮಹಾತ್ಮನ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮನ ಬ್ರಹ್ಮ ರಥೋತ್ಸವ ಮಾ.9ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ. ದೇವಾಲಯದ ಧರ್ಮದರ್ಶಿ ಕೆ.ಪಿ.ಪ್ರಕಾಶ್ […]

ಶನಿಮಹಾತ್ಮ ಸ್ವಾಮಿಯ 69ನೇ ಬ್ರಹ್ಮರಥೋತ್ಸವ : ದೇವರ ದರ್ಶನ ಪಡೆದು ಪುನೀತರಾದ ಭಕ್ತಗಣ

ದೊಡ್ಡಬಳ್ಳಾಪುರ, (ಮಾ.19) ವಿಜಯ ಮಿತ್ರ : ಚಿಕ್ಕಮಧುರೆ (ಕನಸವಾಡಿ) ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ಬ್ರಹ್ಮರಥೋತ್ಸವು ಅದ್ದೂರಿಯಾಗಿ ನೆರವೇರಿತು. ತಾಲ್ಲೂಕಿನ ಚಿಕ್ಕಮಧುರೆಯ ಶ್ರೀ ಶನಿಮಹಾತ್ಮ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿದರು. […]