ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ :18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ:ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 30, 2024. – ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಅಕ್ಟೋಬರ್ 29 ರಂದು ಪ್ರಾರಂಭಗೊಂಡಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ […]

*ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ :ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 24(ವಿಜಯಮಿತ್ರ ):-ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ […]

*ಏ.20ರಂದು ನಡೆಯುವ ತರಬೇತಿಗೆ ನಿಯೋಜಿತ ಮತಗಟ್ಟೆ ಅಧಿಕಾರಿಗಳು ಹಾಜರಾಗುವುದು ಕಡ್ಡಾಯ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 18(ವಿಜಯಮಿತ್ರ ): ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ/ನೌಕರರಿಗೆ 2 ನೇ ಹಂತದ ತರಬೇತಿಯನ್ನು ಏಪ್ರಿಲ್ 20 ರಂದು ಹಮ್ಮಿಕೊಳ್ಳಲಾಗಿದ್ದು […]

*ಚುನಾವಣಾ ಸಿಬ್ಬಂದಿಗೆ ಚುನಾವಣಾ ತರಬೇತಿ ಕೇಂದ್ರಗಳಿಗೆ ತೆರಳಲು ಬಸ್ ವ್ಯವಸ್ಥೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 17(ವಿಜಯ ಮಿತ್ರ ): ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ/ನೌಕರರಿಗೆ 2 ನೇ ಹಂತದ ತರಬೇತಿಯನ್ನು ಏಪ್ರಿಲ್ 20 ರಂದು […]

*ಏ.19 ರಿಂದ 21 ವರೆಗೆ ಗೈರು ಹಾಜರಿ ಮತದಾರರಿಗೆ ಅಂಚೆ ಮತದಾನ:ಅಪರ ಜಿಲ್ಲಾಧಿಕಾರಿ ಸಂಗಪ್ಪ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 17(ವಿಜಯಮಿತ್ರ ):- ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಗತ್ಯ ಸೇವೆಯಲ್ಲಿರುವ ಗೈರು ಹಾಜರಿ ಮತದಾರರಿಗೆ ಅಂಚೆ ಮತದಾನ ಮಾಡಲು ಏಪ್ರಿಲ್ 19 ರಿಂದ […]

*706 ಮಂದಿ ಮನೆಯಿಂದಲೇ ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 14 (ವಿಜಯಮಿತ್ರ ): 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ […]

*ಏಪ್ರಿಲ್ 13 ರಿಂದ 18 ವರೆಗೆ ಮನೆ ಮನೆ ಮತದಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 11 (ವಿಜಯಮಿತ್ರ): ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ […]