ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದ ಪೊಲೀಸ್ ಇಲಾಖೆ : ನವೀಕೃತ ಜಿಲ್ಲಾ ಮಹಿಳಾ ಠಾಣೆ ಉದ್ಘಾಟಿಸಿ ಶುಭ ಕೋರಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ

ದೊಡ್ಡಬಳ್ಳಾಪುರ : ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆಬಾಬಾ ಅವರು ಸಸಿ ನೆಡುವ ಮೂಲಕ‌ ವಿಶ್ವ ಪರಿಸರ ದಿನದ ಆಚರಣೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]

ಮಹಿಳಾ ಪೋಲಿಸ್ ಠಾಣೆ ಸ್ಥಳಾಂತರಿಸದಿರಲು ಕಾರ್ಯನಿರತ ಪತ್ರಕರ್ತರ ಸಂಘ ದಿಂದ ಮನವಿ.

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೋಲಿಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿದ್ದು ಠಾಣೆಯನ್ನು ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ […]