ಬೆಂಗಳೂರು ಗ್ರಾಮಾಂತರ ಜಿಲ್ಲೆ : ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ ಅಂದರೆ ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕಡಿಮೆ ಖರ್ಚಿನ […]