ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕಾರ್ಯ ಪತ್ರಕರ್ತರಿಂದಾಗಬೇಕು – ಸಿ ಎಂ ಸಿದ್ದರಾಮಯ್ಯ

ಬೀದರ್ : ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೀದರ್ ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು […]

Continue Reading

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ಪೆನ್ನ ಓಬಳಯ್ಯ ವಿಧಿವಶ : ಸಿಎಂ ಸಂತಾಪ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆತಯಾರಕ ಹಾಗೂ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳಯ್ಯ(105) ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.   ಮೃತ ಪೆನ್ನ ಓಬಳಯ್ಯ ಅವರನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರ ನಿಧನ ಅತೀವ ದುಃಖ ತಂದಿದೆ.   ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶಕ್ಕೆ ವೀಣೆ ತಯಾರಿಸಿ […]

Continue Reading

ಕುಡಿಯುವ ನೀರಿನ ಬವಣೆ ನೀಗಲು ಕಾವೇರಿ ನೀರು ಅನಿವಾರ್ಯ – ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ: ನಗರದ ಹೊರಭಾಗದಲ್ಲಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕಾವೇರಿ ನೀರು ಹರಿಸಲು ಆರ್ ಎಲ್ ಜಾಲಪ್ಪ ನವರು  ಯಲಹಂಕದಿಂದ ದಶಕಗಳ ಹಿಂದೆಯೇ ಪೈಪ್‌ಲೈನ್ ಅಳವಡಿಸಲಾಗಿದೆ. ಈ ಪೈಪ್‌ಲೈನ್ ಮೂಲಕ ಕಾವೇರಿ ನೀರನ್ನು ಕುಡಿಯಲು ನಗರಕ್ಕೆ  ನೀಡಬೇಕೆಂದು ಶಾಸಕ ಧೀರಜ್ ಮುನಿರಾಜು ಮನವಿ ಮಾಡಿದರು.   ಹಿರಿಯ ರಾಜಕಾರಣಿ ಆರ್.ಎಲ್.ಜಾಲಪ್ಪ ಜನ್ಮಶತಮಾ-ನೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತಾ ಮಾತನಾಡಿದ ಅವರು ವೇಗವಾಗಿ ಬೆಳೆಯುತ್ತಿರುವ ನಮ್ಮ ನಗರ ಹಾಗೂ ತಾಲ್ಲೂಕಿಗೆ ಕುಡಿಯುವ ನೀರಿನ ಬವಣೆ ನೀಗಲು […]

Continue Reading

ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ: ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ : ಸಿ.ಎಂ ಸಿದ್ದರಾಮಯ್ಯ

ದೇವನಹಳ್ಳಿ : ಇಲ್ಲಿಯವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ,ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು ಗ್ರಾಮಾಂತರ […]

Continue Reading

ಕಾಶ್ಮೀರದಲ್ಲಿ ನೆಡೆದಿರುವ ಉಗ್ರರ ದಾಳಿಯನ್ನು ನಾವು ಖಂಡಿಸುತ್ತೇವೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಪಕ್ಷದವರು ನಮ್ಮ ಸರ್ಕಾರದ ವಿರುದ್ಧ ಜನಕ್ರೋಶ ಪ್ರತಿಭಟನೆ ಮಾಡುವ ಬದಲು 11ವರ್ಷಗಳಿಂದ ನಿರಂತರ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಆಯೋಜನೆ ಮಾಡಲಾಗಿದ್ದ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಆಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಬಿಜೆಪಿ ಪಕ್ಷದವರು ಸದಾ ಹೇಳ್ತಾರೆ ನಮ್ಮ ಕಾಂಗ್ರೆಸ್ […]

Continue Reading

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು : ನಾವು ಯುದ್ಧದ ಪರ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.     *ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು* ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ […]

Continue Reading

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. […]

Continue Reading

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ: ಸಿಎಂ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.   ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು […]

Continue Reading

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು : ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.   ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು. Ad 1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ […]

Continue Reading

ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಈ ಕುರಿತು ಮಾತನಾಡುತ್ತಾ ಒಂದು ಅಧ್ಯಯನ ವರದಿಯಂತೆ ನಮ್ಮ ದೇಶದ 100 ಕೋಟಿ ದೇಶದ ಜನರಿಗೆ ಕೊಂಡುಕೊಳ್ಳುವ ಆಯ್ಕೆಯಿಲ್ಲ, ಶಕ್ತಿ ಇಲ್ಲ.ಮೊದಲ ವರ್ಗದಲ್ಲಿ 14 ಕೋಟಿ ಜನರಿದ್ದು, ಅವರ ಸರಾಸರಿ ವಾರ್ಷಿಕ ಆದಾಯ 15 ಸಾವಿರ ಡಾಲರ್ (13 ಲಕ್ಷ ರೂ.), 7 ಕೋಟಿ ಕುಟುಂಬಗಳ ತಲಾ ಆದಾಯ […]

Continue Reading