ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ – ಮಂಜುನಾಥ್ 

ದೊಡ್ಡಬಳ್ಳಾಪುರ : ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಕೂಗಳತೆ ದೂರದಲ್ಲಿರುವ ದಲಿತ ಕಾಲೋನಿಯಲ್ಲಿ ಚರಂಡಿ ಇದ್ದು ಇಲ್ಲದಂತಾಗಿದೆ. ಕೊಳಚೆ ನೀರು ಮನೆಯ ಮುಂದೆ ಶೇಖರಣೆಯಾಗಿ, ರಸ್ತೆಯಲ್ಲಿಯೇ ಕೊಳೆತು ಇಡೀ ಪ್ರದೇಶ […]

*ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ : ಸಮಸ್ಯೆ ಬಗೆಹರಿಯದಿದ್ದರೆ ನಗರಸಭೆ ವಿರುದ್ಧ ಉಗ್ರ ಹೋರಾಟ ಎಚ್ಚರಿಕೆ.*

ದೊಡ್ಡಬಳ್ಳಾಪುರ ಆಗಸ್ಟ್ 22(ವಿಜಯಮಿತ್ರ) : ನಾವು 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿದ್ದರೂ ಮೂಲಸೌಕರ್ಯಕ್ಕಾಗಿ ಪ್ರತಿಭಟಿಸುವಂತಹ ಪರಿಸ್ಥಿತಿಯಲ್ಲಿರುವುದು ವಿಪರ್ಯಾಸ ಎಂದು ಕರವೇ ಪ್ರವೀಣ್‌ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ತಿಳಿಸಿದರು. ನಗರಸಭೆಯ ಮುಂಭಾಗದಲ್ಲಿ ಗುರುವಾರ ನಗರಸಭೆ […]