ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ “ಶುಲ್ಕ ಮರುಪಾವತಿ” ಹಾಗೂ ‘’ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’’ಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 20ರ ವರೆಗೆ ಅವಧಿ ವಿಸ್ತರಿಸಲಾಗಿದೆ. ರಾಜ್ಯ ವಿದ್ಯಾರ್ಥಿವೇತನ ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿಯನ್ನು […]
Continue Reading