ದೊಡ್ಡಬಳ್ಳಾಪುರ : ತಾಲೂಕಿನ ಎಲ್ಲೆಡೆ ಮೊಹರಂ ಆಚರಣೆ ಸಂಭ್ರಮ ಹಾಗೂ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಇದೊಂದು ಹಿಂದೂ ಮುಸ್ಲಿಂ ಬಾಂಧವ್ಯಕ್ಕೆ ಸಂಕೇತವಾದ ಹಬ್ಬ ಎಂದರೆ ತಪ್ಪಾಗಲಾರದು.   ಅಂತಯೇ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಮೊಹರಂ […]